Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಕರ್ನಾಟಕಪ್ರಮುಖ

ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub

newsics.com

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲೂ ಮಳೆಯಾಗುತ್ತಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಂಡೀಪುರ, ಹೊಸಕೋಟೆ, ಜೇವರಗಿ, ಶಾಹಪುರ, ಶೋರಾಪುರದಲ್ಲಿ ಮಳೆಯಾಗಿದೆ.

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article ಇರುವೆಗಳಿಗೆ ಹೆದರಿ ಜೀವ ಕಳೆದುಕೊಂಡ ಮಹಿಳೆ…!
Next Article ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

Popular Posts

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

You Might Also Like

ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?