Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ಬದಲಾವಣೆ!
ಕರ್ನಾಟಕ

ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ಬದಲಾವಣೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು:  ಬೊಮ್ಮನಹಳ್ಳಿ ಮುಸ್ಲಿಂ ಯೂತ್ ವೆಲ್‌ಫೇರ್ ಅಸೋಸಿಯೇಷನ್ ವತಿಯಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸುತ್ತಿದ್ದು, ಇಂದು (ನ.07) ಮಧ್ಯಾಹ್ನ 3 ಗಂಟೆಯಿಂದ ಮೆರವಣಿಗೆಯು ಬೊಮ್ಮನಹಳ್ಳಿ ಜಂಕ್ಷನ್‌ನಲ್ಲಿ ಸಾಗಲಿರುವ ಕಾರಣ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ.

ಪರ್ಯಾಯ ಮಾರ್ಗ

ವಿಲ್ಸನ್‌ಗಾರ್ಡನ್, ಆಡುಗೋಡಿ, ಕಡೆಯಿಂದ ಬರುವ ವಾಹನಗಳು ಡೈರಿ ಸರ್ಕಲ್ ಮೂಲಕ ಬನ್ನೇರುಘಟ್ಟ ರಸ್ತೆಗೆ ಸಾಗಿ ಅಲ್ಲಿಂದ ನೈಸ್ ರೋಡ್ ಮೂಲಕ ಹೊಸೂರು ರಸ್ತೆಗೆ ಸಂಚರಿಸಬಹುದು

ಬನಶಂಕರಿಯಿಂದ ಕಡೆಯಿಂದ ಡಬಲ್ ಡೆಕ್ಕರ್ ಮೂಲಕ ಬರುವ ವಾಹನಗಳು ಜಯದೇವ ಜಂಕ್ಷನ್‌ನಲ್ಲಿ ಬಲ ತಿರುವುದು ಕಡೆದು ಬನ್ನೇರುಘಟ್ಟ ರಸ್ತೆ ಮೂಲಕ ಸಾಗಿ ನೈಸ್ ರೋಡ್ ಮೂಲಕ ಹೊಸೂರು ರಸ್ತೆಗೆ ಸಂಚಾರ

ಹೊರವರ್ತುಲ ರಸ್ತೆ ಮಾರತಹಳ್ಳಿ ಕಡೆಯಿಂದ ಬರುವ ವಾಹನಗಳು 27ನೇ ಮುಖ್ಯರಸ್ತೆ ಎಡ ತಿರುವು ಪಡೆದು ವೇಮನ ಜಂಕ್ಷನ್ ಮೂಲಕ ಸೋಮಸುಂದರ್‌ಪಾಳ್ಯ ಮಾರ್ಗವಾಗಿ ಕೂಡ್ಲುಗೆ ತೆರಳಿ ಹೊಸೂರು ಮುಖ್ಯ ರಸ್ತೆ

ಹೊಸೂರು ಕಡೆಯಿಂದ ಬೆಂಗಳೂರು ನಗರಕ್ಕೆ ಬರುವ ವಾಹನಗಳು ಎಲೆಕ್ಟ್ರಾನಿಕ್‌ಸಿಟಿ ಎಲಿವೇಟೆಡ್ ಪ್ರೈಓವರ್ ಮೂಲಕ ಸಂಚರಿಸಬಹುದು.

TAGGED:#Traffic #changes #road #Bengaluru #vechile
Share This Article
Facebook Twitter Copy Link Print
Previous Article India-US ಭಾರತಕ್ಕೆ ಭೇಟಿ ನೀಡುವ ಸುಳಿವು ಕೊಟ್ಟ ಡೊನಾಲ್ಡ್ ಟ್ರಂಪ್
Next Article ದೆಹಲಿ ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ : 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?