Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಟ್ಟಡ ಕಾಮಗಾರಿ ವೇಳೆ ತಾತ್ಕಾಲಿಕ ಲಿಫ್ಟ್ ಕುಸಿತ: ಇಬ್ಬರು ಕಾರ್ಮಿಕರ ದಾರುಣ ಸಾವು
ಕರ್ನಾಟಕಪ್ರಮುಖ

ಕಟ್ಟಡ ಕಾಮಗಾರಿ ವೇಳೆ ತಾತ್ಕಾಲಿಕ ಲಿಫ್ಟ್ ಕುಸಿತ: ಇಬ್ಬರು ಕಾರ್ಮಿಕರ ದಾರುಣ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉತ್ತರ ಕನ್ನಡ : ಕಟ್ಟಡ ಕಾಮಗಾರಿಯ ವೇಳೆ ತಾತ್ಕಾಲಿಕ ಲಿಫ್ಟ್ ಕುಸಿದು, ಇಬ್ಬರು ಕಾರ್ಮಿಕರು ಸಾವನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದಿದೆ.

ಮುರುಡೇಶ್ವರ ಬಸ್ತಿಯ ಪ್ರಭಾಕರ್ ಮುತಪ್ಪ ಶೆಟ್ಟಿ (48), ಕುಂದಾಪುರ ತಾಲೂಕಿನ ಗೋಳಿಹೊಳೆಯ ಬಾಬಣ್ಣ ಪೂಜಾರಿ (45) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಕಾಮತ್ ಯಾತ್ರಿ ನಿವಾಸದ ಮಾಲೀಕ ವೆಂಕಟದಾಸ ಕಾಮತ್ ಅವರ ಹೊಸ ಕಟ್ಟಡ ಕಾಮಗಾರಿಯ ಮಿನಿ ಲಿಫ್ಟ್ ದುರಸ್ತಿ ಕಾರ್ಯ ನಡೆಯುತ್ತಿತ್ತು. ಕಟ್ಟಡದ ಮೇಲ್ಮಹಡಿಗಳಿಗೆ ವಸ್ತುಗಳನ್ನು ಸಾಗಿಸಲು ತಾತ್ಕಾಲಿಕ ಲಿಫ್ಟ್ ವ್ಯವಸ್ಥೆ ಮಾಡಲಾಗಿತ್ತು.‌ ಆದರೆ, ಲಿಫ್ಟ್‌ನ ಸೇಫ್ಟಿ ಲಾಕ್ ಹಾಳಾಗಿ ಕೇಬಲ್ ಕಟ್ಟಾದ ಪರಿಣಾಮ‌ ಲಿಫ್ಟ್ ಕೆಳಕ್ಕೆ ಬಿದ್ದು ಇಬ್ಬರು ಕಾರ್ಮಿಕರು ಸಾವನಪ್ಪಿದ್ದಾರೆ.

ಗಾಯಾಳುಗಳ‌ನ್ನು ತಕ್ಷಣ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ‌ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಮಣಿಪಾಲ ಕಸ್ತೂರಬಾ ಆಸ್ಪತ್ರೆಗೆ ವರ್ಗಾಯಿಸಲಾಯಿತು ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಿನಿ ಲಿಫ್ಟ್ ತಯಾರಿಕಾ ಸಂಸ್ಥೆ ಹಾಗೂ ಕಟ್ಟಡ ಮಾಲೀಕ ವೆಂಕಟದಾಸ ಕಾಮತ್ ವಿರುದ್ಧ ಮೃತ ಪ್ರಭಾಕರ್ ಶೆಟ್ಟಿಯ ಪುತ್ರ ಶ್ರವಣ ಶೆಟ್ಟಿಯಿಂದ ದೂರು ದಾಖಲಿಸಿದ್ದಾರೆ. ಇನ್ನು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ರೈತ ಹುಲಿಗೆ ಬಲಿ: ರೊಚ್ಚಿಗೆದ್ದ ಜನರಿಂದ ಆರ್‌ಎಫ್‌ಒ ಮೇಲೆ ಹಲ್ಲೆ, ಸಫಾರಿ‌ ಬಂದ್

TAGGED:Temporary lift collapses during construction work: Two workers die tragically
Share This Article
Facebook Twitter Copy Link Print
Previous Article ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ
Next Article ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ: ಪ್ರತಿ ಟನ್‌ ಕಬ್ಬಿಗೆ ಸರ್ಕಾರದಿಂದ 3,300 ರೂ. ದರ ನಿಗದಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?