ಕಟ್ಟಡ ಕಾಮಗಾರಿ ವೇಳೆ ತಾತ್ಕಾಲಿಕ ಲಿಫ್ಟ್ ಕುಸಿತ: ಇಬ್ಬರು ಕಾರ್ಮಿಕರ ದಾರುಣ ಸಾವು
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಉತ್ತರ ಕನ್ನಡ : ಕಟ್ಟಡ ಕಾಮಗಾರಿಯ ವೇಳೆ ತಾತ್ಕಾಲಿಕ ಲಿಫ್ಟ್ ಕುಸಿದು, ಇಬ್ಬರು ಕಾರ್ಮಿಕರು ಸಾವನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದಿದೆ. ಮುರುಡೇಶ್ವರ ಬಸ್ತಿಯ ಪ್ರಭಾಕರ್ ಮುತಪ್ಪ ಶೆಟ್ಟಿ (48), ಕುಂದಾಪುರ ತಾಲೂಕಿನ ಗೋಳಿಹೊಳೆಯ ಬಾಬಣ್ಣ ಪೂಜಾರಿ (45) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಕಾಮತ್ ಯಾತ್ರಿ ನಿವಾಸದ ಮಾಲೀಕ ವೆಂಕಟದಾಸ ಕಾಮತ್ ಅವರ ಹೊಸ ಕಟ್ಟಡ ಕಾಮಗಾರಿಯ ಮಿನಿ ಲಿಫ್ಟ್ ದುರಸ್ತಿ ಕಾರ್ಯ ನಡೆಯುತ್ತಿತ್ತು. … Continue reading ಕಟ್ಟಡ ಕಾಮಗಾರಿ ವೇಳೆ ತಾತ್ಕಾಲಿಕ ಲಿಫ್ಟ್ ಕುಸಿತ: ಇಬ್ಬರು ಕಾರ್ಮಿಕರ ದಾರುಣ ಸಾವು
Copy and paste this URL into your WordPress site to embed
Copy and paste this code into your site to embed