Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಇಬ್ಬನಿ ಬೀಳಲಾರಂಭಿಸಿದೆ. ಕೆಲವೇ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ.
ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ವಿಜಯನಗರದಲ್ಲಿ ಒಣಹವೆ ಇರಲಿದೆ.
ಗದಗ, ರಾಯಲ್ಪಾಡು, ಅಣ್ಣಿಗೆರೆ, ಬೈಲಹೊಂಗಲ, ಬೆಂಗಳೂರು ಎಚ್ಎಎಲ್, ಕೋಲಾರ, ಕುರ್ಡಿ, ಕುಷ್ಟಗಿ, ಮಧುಗಿರಿ, ರಾಯಚೂರಿನಲ್ಲಿ ಮಳೆಯಾಗಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 17.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ , ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 18.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್‌ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ಹಾಗೂ ಬಿಸಿಲಿನ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಜನಿ ಬ್ರದರ್ ಸತ್ಯನಾರಾಯಣ ರಾವ್‌ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು, ಬೆಂಗಳೂರಿಗೆ ಧಾವಿಸಿ ಬಂದ ಸೂಪರ್ ಸ್ಟಾರ್