Weather forecast ರಾಜ್ಯದಲ್ಲಿ ಚಳಿ ವಾತಾವರಣ, ಎಲ್ಲೆಡೆ ಇಬ್ಬನಿ ಜೋರು, ಅಲ್ಲಲ್ಲಿ ಮಳೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಇಬ್ಬನಿ ಬೀಳಲಾರಂಭಿಸಿದೆ. ಕೆಲವೇ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ. ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, … Continue reading Weather forecast ರಾಜ್ಯದಲ್ಲಿ ಚಳಿ ವಾತಾವರಣ, ಎಲ್ಲೆಡೆ ಇಬ್ಬನಿ ಜೋರು, ಅಲ್ಲಲ್ಲಿ ಮಳೆ