Subscribe ನ್ಯೂಸಿಕ್ಸ್ ಕನ್ನಡ NewsicsKannada/ YouTube newsics.com ಧಾರವಾಡ: ಆರು ಗಂಟೆ ಶಸ್ತ್ರಚಿಕಿತ್ಸೆ ಬಳಿಕ ಪ್ರಾಣಬಿಟ್ಟ ವ್ಯಕ್ತಿ ಅಂತ್ಯಕ್ರಿಯೆ ವೇಳೆ ಉಸಿರಾಡಿದ ಘಟನೆ ಗದಗ ಜಿಲ್ಲೆಯ ಬೆಟಗೇರಿಯಲ್ಲಿ ನಡೆದಿದೆ. ಬೆಟಗೇರಿ ನಿವಾಸಿ 38 ವರ್ಷದ ನಾರಾಯಣ ಹೊನ್ನಲ್ ಅಂತ್ಯಕ್ರಿಯೆ ವೇಳೆ ಕಣ್ಬಿಟ್ಟು ಅಚ್ಚರಿ ಹುಟ್ಟಿಸಿರುವ ವ್ಯಕ್ತಿ. ನಾರಾಯಣ ಹೊನ್ನಲ್ ಪಿತ್ತಕೋಶದ ಸಮಸ್ಯೆಯಿಂದ ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸುಮಾರು 6 ಗಂಟೆ ಕಾಲ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು. ಆದರೆ ಶಸ್ತ್ರಚಿಕಿತ್ಸೆ ಫಲಕಾರಿಯಾಗದೆ ನಾರಾಯಣ ಮೃತಪಟ್ಟಿದ್ದಾರೆ ಎಂದು … Continue reading Surprising phenomenon ಆರು ಗಂಟೆಯ ಆಪರೇಷನ್ ಬಳಿಕ ಮೃತಪಟ್ಟ ವ್ಯಕ್ತಿ ಅಂತ್ಯಸಂಸ್ಕಾರ ವೇಳೆ ಕಣ್ಣುಬಿಟ್ಟ! ಅಚ್ಚರಿಯ ವಿದ್ಯಮಾನ
Copy and paste this URL into your WordPress site to embed
Copy and paste this code into your site to embed