ಮೂವರು ಮಕ್ಕಳ ತಾಯಿಯ ಸಲಿಂಗ ಕಾಮದಾಹಕ್ಕೆ 5 ತಿಂಗಳ ಕಂದಮ್ಮ ಬಲಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಆನೇಕಲ್: 5 ತಿಂಗಳ ಕಂದಮ್ಮನನ್ನು ತಾಯಿಯೇ ಕೊಲೆ ಮಾಡಿರುವ ಘಟನೆ ಆನೇಕಲ್ ಸಮೀಪದ ಚಿನ್ನಟ್ಟಿಯಲ್ಲಿ ನಡೆದಿದೆ. ಸದ್ಯ ಆರೋಪಿಗಳಾದ ಭಾರತಿ (26) ಎಂಬ ವಿವಾಹಿತೆ ಹಾಗೂ ಸುಮಿತ್ರಾ (22) ಎಂಬ ಯುವತಿಯನ್ನು ಕೆಳಮಂಗಲಂ ಪೊಲೀಸರು ಬಂಧಿಸಿದ್ದಾರೆ. ಚಿನ್ನಟ್ಟಿಯ ಸುರೇಶ್ ಮತ್ತು ಭಾರತಿ ಎಂಬುವವರಿಗೆ ಮದುವೆಯಾಗಿ ಐದು ವರ್ಷವಾಗಿದೆ. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು, ಒಂದು ಗಂಡು ಮಗುವಿದೆ. ಅದೇ ಏರಿಯಾದ ಯುವತಿ ಸುಮಿತ್ರಾ ಎಂಬಾಕೆಯ ಜೊತೆಗೆ ಭಾರತಿ ಸ್ನೇಹ … Continue reading ಮೂವರು ಮಕ್ಕಳ ತಾಯಿಯ ಸಲಿಂಗ ಕಾಮದಾಹಕ್ಕೆ 5 ತಿಂಗಳ ಕಂದಮ್ಮ ಬಲಿ