ರಜನಿ ಬ್ರದರ್ ಸತ್ಯನಾರಾಯಣ ರಾವ್‌ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು, ಬೆಂಗಳೂರಿಗೆ ಧಾವಿಸಿ ಬಂದ ಸೂಪರ್ ಸ್ಟಾರ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ‘ಸೂಪರ್ ಸ್ಟಾರ್’ ರಜನಿಕಾಂತ್ ಅವರ ಅಣ್ಣ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸತ್ಯನಾರಾಯಣ್ ಅವರನ್ನು ಆಸ್ಪತ್ರೆಗೆ ಸೇರಿಸಲು ಖುದ್ದು ರಜನಿಕಾಂತ್ ಅವರೇ ಬೆಂಗಳೂರಿಗೆ ಆಗಮಿಸಿದ್ದಾರೆ. ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ಈಗ 84 ವರ್ಷ ವಯಸ್ಸು. ಬೆಂಗಳೂರಿನ ಹೊಸಕೆರೆ ಹಳ್ಳಿಯ ನಂದಿ ಕಾರಿಡಾರ್ ನಿವಾಸಿಯಾಗಿರುವ ಸತ್ಯನಾರಾಯಣ ರಾವ್ ಅವರನ್ನು ಎಲೆಕ್ಟ್ರಾನಿಕ್ ಸಿಟಿಯ ನಾರಾಯಣ ಅವರಿಗೆ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸತ್ಯನಾರಾಯಣ ರಾವ್ ಅವರಿಗೆ ಹೃದಯಾಘಾತವಾಗಿರುವುದರಿಂದ … Continue reading ರಜನಿ ಬ್ರದರ್ ಸತ್ಯನಾರಾಯಣ ರಾವ್‌ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು, ಬೆಂಗಳೂರಿಗೆ ಧಾವಿಸಿ ಬಂದ ಸೂಪರ್ ಸ್ಟಾರ್