ಮಾಟಮಂತ್ರ ಶಂಕೆಯಿಂದ ಹೆತ್ತ ತಾಯಿಯನ್ನೇ ಕೊಂದ ಮಗ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮಾಟಮಂತ್ರ ಶಂಕೆಯಿಂದ ವ್ಯಕ್ತಿಯೊಬ್ಬ ತಾಯಿಯನ್ನೇ ಕೊಲೆ ಮಾಡಿ, ಹೊಲದಲ್ಲಿ ಹೂತು ಹಾಕಿರುವ ಘಟನೆ ಮಧ್ಯಪ್ರದೇಶದ ಶಹದೋಲ್ ನಡೆದಿದೆ. ತಾಯಿ ಮಾಟ ಮಂತ್ರ ಮಾಡುತ್ತಿದ್ದಾಳೆಂದು ಸಾಕಷ್ಟು ದಿನದಿಂದ ಆನುಮಾನಪಟ್ಟಿದ್ದ ಮಗ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಘಟನೆ ಸ್ಥಳೀಯ ಸಮುದಾಯವನ್ನು ಬೆಚ್ಚಿಬೀಳಿಸಿದೆ. ಛತ್ತೀಸ್‌ಗಢ ಗಡಿಯ ಸಮೀಪದಲ್ಲಿರುವ ಶಹದೋಲ್ ಜಿಲ್ಲೆಯ ಝಿಕ್‌ಬಿಜುರಿ ಪೊಲೀಸ್ ಹೊರಠಾಣೆ ವ್ಯಾಪ್ತಿಯ ಕುಟೇಲಾ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರ ಪ್ರಕಾರ, 25 ವರ್ಷದ ಸತ್ಯೇಂದ್ರ … Continue reading ಮಾಟಮಂತ್ರ ಶಂಕೆಯಿಂದ ಹೆತ್ತ ತಾಯಿಯನ್ನೇ ಕೊಂದ ಮಗ