Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಜನತೆಗೆ ಮತ್ತಷ್ಟು ಬಿಸಿಯಾದ ಕಾಫಿ – ಕಾಫಿ ಪುಡಿ ಬೆಲೆ 800-1200 ರೂ.ಗೆ ಏರಿಕೆ
ಕರ್ನಾಟಕ

ರಾಜ್ಯದ ಜನತೆಗೆ ಮತ್ತಷ್ಟು ಬಿಸಿಯಾದ ಕಾಫಿ – ಕಾಫಿ ಪುಡಿ ಬೆಲೆ 800-1200 ರೂ.ಗೆ ಏರಿಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಳೆಗಾಲವು ಮುಗಿದು ಚಳಿಗಾಲವು ಬಂದಾಯಿತು ಮತ್ತು ಚಳಿಯ ವಾತಾವರಣ ಎಲ್ಲೆಲ್ಲೂ ಶುರುವಾಯಿತು ಅಲ್ಲವೆ ? ಚಳಿಗಾಲ ಎಂದರೆ ಸಾಕು ಜನರು ತಮಗಿಷ್ಟವಾದ ಹಬೆಯಾಡುವ ಪಾನೀಯಗಳನ್ನು ಆಸ್ವಾದಿಸುವ ಸಮಯ. ಅನೇಕರಿಗೆ ಚಳಿಗಾಲದಲ್ಲಿ ಬಿಸಿ ಬಿಸಿ ಕಾಫಿ ಕುಡಿಯುವ ಅಭ್ಯಾಸವಿರುವುದು ನಾವು ಕಾಣುತ್ತೇವೆ. ಆದ್ರೆ ಈ ಬಿಸಿ ಕಾಫಿ ನಿಮ್ಮ ನಾಲಿಗೆಯನ್ನಷ್ಟೇ ಅಲ್ಲ, ಜೇಬನ್ನೂ ಸುಡಲಿದೆ! ಯಾಕಂದ್ರೆ, ಒಂದು ಕೆ.ಜಿ ಕಾಫಿ ಪುಡಿಗೆ 800-1200 ರೂ.ಗೆ ಏರಿಕೆಯಾಗಿದೆ.

 

ಹೌದು, ಕಾಫಿ ಪುಡಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಮುಂದಿನ ತಿಂಗಳು ಮತ್ತೆ ಕೆ.ಜಿಗೆ 200 ರೂ.ವರೆಗೂ ಬೆಲೆ ಏರಿಕೆ ಸಾಧ್ಯತೆ ಇದೆ.

2022 ರಲ್ಲಿ ಕೆ.ಜಿಗೆ 300-400 ರೂ. ಇದ್ದ ಕಾಫಿಪುಡಿ ಬೆಲೆ ಇದೀಗ 1200 ರೂ.ವರೆಗೂ ಏರಿಕೆಯಾಗಿದೆ. ಕಳೆದ ಒಂದೇ ವರ್ಷದಲ್ಲಿ ಕೆ.ಜಿ ಕಾಫಿ ಪುಡಿ ಬೆಲೆ 200 ರೂ. ಹೆಚ್ಚಳವಾಗಿದೆ. ಇದ್ರಿಂದ ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತವಾಗಿದೆ. ಇನ್ನೂ ತಕ್ಷಣವೇ ಕಾಫಿ ಬೆಲೆ ಹೆಚ್ಚಳ ಮಾಡಲು ಸಾಧ್ಯವಿಲ್ಲ ಎಂದು ಹೋಟೆಲ್ ಅಸೋಸಿಯೇಷನ್‌ ಅಭಿಪ್ರಾಯಪಟ್ಟಿದೆ.

ಕಾಫಿ ಪುಡಿ ಬೆಲೆ ಏರಿಕೆಗೆ ಪ್ರಮುಖ ಕಾರಣ

* ಕಾಫಿ ಅತಿ ಹೆಚ್ಚು ಬೆಳೆಯುವ ಬ್ರೇಜಿಲ್, ವಿಯಟ್ನಾಂನಲ್ಲಿ ಕಾಫಿ ಬೆಳೆ ಕುಂಠಿತ

* ರಾಜ್ಯದಲ್ಲಿ ಅತೀ ಹೆಚ್ಚಿನ ಮಳೆಯಾಗಿ ಕಾಫಿ ಹೂವುಗಳು ಉದುರಿದ್ದು ಕಾಫಿ ಬೀಜ ಸಿಗ್ತಿಲ್ಲ

* ಕಾಫಿ ಬೆಳೆಗಾರಿಕೆಗೆ ಕಾರ್ಮಿಕರ ಕೊರತೆ

ಇದರಿಂದ ಕಾಫಿ ಪುಡಿ ವ್ಯಾಪಾರ ಮಾಡೋದೇ ದೊಡ್ಡ ಸವಾಲಾಗಿದೆ. ಮುಂದಿನ ತಿಂಗಳು ಮತ್ತೆ ಕೆ.ಜಿಗೆ 150-200 ರೂಪಾಯಿ ಕಾಫಿಪುಡಿ ಬೆಲೆಯಲ್ಲಿ ಏರಿಕೆ ಅಂತಾರೆ ವ್ಯಾಪಾರಸ್ಥರು.

https://www.newsics.com/2025/11/09/auto-driver-threatens-woman-with-rape-if-she-wears-so-little-clothing/

TAGGED:#Coffee #state #price #powder #increased
Share This Article
Facebook Twitter Copy Link Print
Previous Article ಇಷ್ಟು ಕಡಿಮೆ ಬಟ್ಟೆ ಹಾಕಿದ್ರೆ ಅತ್ಯಾಚಾರ ಮಾಡ್ತೀನಿ: ಮಹಿಳೆಗೆ ಆಟೋ ಚಾಲಕನ ಬೆದರಿಕೆ!
Next Article ನೀವು ಅಂದುಕೊಂಡ ಹಾಗೆ ಇದು ಆಧಾರ್​ ಕಾರ್ಡ್​ ಅಂತು ಅಲ್ಲವೇ ಅಲ್ಲ…! – ವೈರಲ್ ವಿಡಿಯೋ ನೋಡಿ

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?