Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ದೊಡ್ಮನೆ ಸ್ಮೋಕಿಂಗ್ ಝೋನ್ ಎರಡು ವಾರ ಬಂದ್ ಮಾಡಿಸಿದ ಕಿಚ್ಚ ಸುದೀಪ್ – ಕಾರಣವೇನು?
ಮನರಂಜನೆ

ದೊಡ್ಮನೆ ಸ್ಮೋಕಿಂಗ್ ಝೋನ್ ಎರಡು ವಾರ ಬಂದ್ ಮಾಡಿಸಿದ ಕಿಚ್ಚ ಸುದೀಪ್ – ಕಾರಣವೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್​​ಬಾಸ್ ಮನೆ ಸ್ಪರ್ಧಿಗಳು ಹೊರಗಿನಿಂದ ಬಟ್ಟೆಗಳನ್ನು ತರಿಸಿಕೊಂಡಂತೆ, ಸಿಗರೇಟುಗಳನ್ನು ಸಹ ತರಿಸಿಕೊಳ್ಳುತ್ತಾರೆ. ಸಿಗರೇಟು ಸೇದವವರಿಗಾಗಿ ಒಂದು ಪ್ರತ್ಯೇಕ ಸ್ಮೋಕಿಂಗ್ ರೂಂ ಅನ್ನು ಸಹ ಬಿಗ್​​ಬಾಸ್ ಮನೆಯಲ್ಲಿ ಮಾಡಿರುತ್ತಾರೆ.

ಅದರ ಒಳಗೂ ಕ್ಯಾಮೆರಾಗಳು ಇರುತ್ತವೆ. ಆದರೆ ಇದೀಗ ಸುದೀಪ್ ಆ ಸ್ಮೋಕಿಂಗ್ ರೂಂಗೆ ಬೀಗ ಹಾಕಿಸಿದ್ದಾರೆ. ಕಾರಣ ಏನು?

ಕಾಕ್ರೋಚ್ ಸುಧಿ ಸಿಗರೇಟ್ ಸೇದುತ್ತಾರೆ. ಇದು ಇಲ್ಲದೆ ಇವರಿಗೆ ಸಾಧ್ಯವೇ ಇಲ್ಲ. ಇದನ್ನ ಸ್ವತಃ ಕಾಕ್ರೋಚ್ ಸುಧಿ ಹೇಳಿಕೊಂಡಿದ್ದಾರೆ.ಒಂದು ವೇಳೆ ಕಳಪೆ ಕೊಟ್ಟು ಜೈಲಿಗೆ ಕಳಿಸಿದ್ರೆ ಮುಗಿತು. ಅಲ್ಲಿ ಸಿಗರೇಟ್ ಸೇದೋದು ಕಷ್ಟ ಆಗುತ್ತದೆ. ಹಾಗಾಗಿಯೇ ಸುಧಿ ಒಂದು ಐಡಿಯಾ ಮಾಡಿದ್ದರು. ನನಗೆ ಬಂದ್ರೆ ಕಷ್ಟ ಅಂತ ಗಿಲ್ಲಿ ನಟನಿಗೆ ಕಳಪೆ ಕೊಟ್ಟಿದ್ದರು. ಅದನ್ನ ಸುದೀಪ್ ಮುಂದೇನು ಹೇಳಿಕೊಂಡರು ನೋಡಿ.

ಸುಧಿ ಉತ್ತರ ಕೇಳಿ ನಕ್ಕ ಸುದೀಪ್, ಆ ಬಳಿಕ ಬಿಗ್​​ಬಾಸ್ ಬಳಿ ಮನವಿ ಮಾಡಿಕೊಂಡು, ಬಿಗ್​​ಬಾಸ್ ಅವರೇ ದಯವಿಟ್ಟು ಎರಡು ವಾರಗಳ ಕಾಲ  ಸ್ಮೋಕಿಂಗ್ ಝೋನ್ ಬಂದ್ ಮಾಡಿ ಅಂತಲೇ ಹೇಳಿದರು.

https://www.newsics.com/2025/11/09/two-killed-as-car-falls-into-bhadra-canal/

TAGGED:#Kiccha #Sudeep #bigboss12 #smokingzone #close
Share This Article
Facebook Twitter Copy Link Print
Previous Article ಭದ್ರಾ ಕಾಲುವೆಗೆ ಕಾರು ಬಿದ್ದು ಇಬ್ಬರು ಸಾವು
Next Article ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?