Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರ‍್ಯಾಗಿಂಗ್ – ವಿದ್ಯಾರ್ಥಿಯ ಮರ್ಮಾಂಗಕ್ಕೆ ಒದ್ದು ಹಲ್ಲೆ
ಕರ್ನಾಟಕ

ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರ‍್ಯಾಗಿಂಗ್ – ವಿದ್ಯಾರ್ಥಿಯ ಮರ್ಮಾಂಗಕ್ಕೆ ಒದ್ದು ಹಲ್ಲೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು :  ಶಾಲೆಯಲ್ಲಿ ಬಾಲಕರಿಂದ ರ್‍ಯಾಗಿಂಗ್ ನಡೆಸಿರುವ ಘಟನೆ ವರದಿಯಾಗಿದ್ದು, 13 ವರ್ಷದ ಬಾಲಕನ ಮೇಲೆ ಮೂವರಿಂದ ಹಾಲೆ ನಡೆದಿದ್ದು, ಬಾಲಕನ ಮರ್ಮಾಂಗಕ್ಕೆ ಮೂವರು ಬಾಲಕರು ಒದ್ದಿರುವ ಘಟನೆ ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ  ನಡೆದಿದೆ.

 

ಹಲ್ಲೆಯಿಂದ ಬಾಲಕನ ಮರ್ಮಾಂಗಕ್ಕೆ ಗಂಭೀರವಾದ ಗಾಯಗಳಾಗಿವೆ. ಎಂಟನೇ ತರಗತಿಗೆ ಬಾಲಕ ಕ್ಲಾಸ ಲೀಡರ್ ಆಗಿದ್ದ ಪ್ರತಿನಿತ್ಯ ಹಣ ಕೊಡು ಮೊಬೈಲ್ ತೆಗೆದುಕೊಂಡು ಬಾ, ನಾವು ಹೇಳಿದ ಹಾಗೆ ಕೇಳು ಮಾಡು ಎಂದು ಮೂರು ಬಾಲಕರು ನಡೆಸಿದ್ದಾರೆ ಅಕ್ಟೋಬರ್ 25ರಂದು ಬಾಲಕನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಶೌಚಾಲಯದಲ್ಲಿ ಬಾಲಕನ ಮರುಮಾಂಗಕ್ಕೆ ಒದಿದ್ದಾರೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಬಾಲಕನ ಸ್ಥಿತಿ ಕಂಡು ಪೋಷಕರು ಕಂಗಾಲಾಗಿದ್ದಾರೆ.

 

ಈ ವಿಚಾರವಾಗಿ ಬಾಲಕ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕನ್ನಡ ರಾಜ್ಯೋತ್ಸವ ಹಿನ್ನೆಲೆ ಪ್ರಾಕ್ಟೀಸ್ ಮಾಡುವಾಗ ನಾನು ಶೌಚಾಲಯಕ್ಕೆ ಹೋದೆ ಶೌಚಾಲಯದಲ್ಲಿ ಶಿಕ್ಷಕರಿಗೆ ನಮ್ಮ ಬಗ್ಗೆ ಕಂಪ್ಲೀಟ್ ಮಾಡುತ್ತೀಯಾ ಅಂತ ಹೇಳಿ ಒದಿದ್ದಾರೆ. ಶಿಕ್ಷಕರಿಗೆ ನಮ್ಮ ತಾಯಿ ದೂರು ನೀಡಿದರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 3000 ದುಡ್ಡು ಮೊಬೈಲ್ ಕಸಿದುಕೊಂಡಿದ್ದಾರೆ. ಕ್ಲಾಸ್ ಲೀಡರ್ ಮಾಡಿದಾಗ ನಮ್ಮನ್ನು ಶಿಕ್ಷಕರಿಗೆ ಹಾಕಿಕೊಟ್ಟಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಬಾಲಕ ತಿಳಿಸಿದ್ದಾನೆ.

https://www.newsics.com/2025/11/09/parents-throw-away-five-day-old-calf-in-layout/

TAGGED:#Ragging #school #Mysore #Student #kicked #assaulted #groin
Share This Article
Facebook Twitter Copy Link Print
Previous Article ಐದು ದಿನಗಳ ಹಸುಗೂಸನ್ನು ಲೇಔಟ್ ನಲ್ಲಿ ಎಸೆದು ಹೋದ ಪೋಷಕರು
Next Article ಇಷ್ಟು ಕಡಿಮೆ ಬಟ್ಟೆ ಹಾಕಿದ್ರೆ ಅತ್ಯಾಚಾರ ಮಾಡ್ತೀನಿ: ಮಹಿಳೆಗೆ ಆಟೋ ಚಾಲಕನ ಬೆದರಿಕೆ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?