Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯೋಗ ಗುರು ನಿರಂಜನ ಮೂರ್ತಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಕರ್ನಾಟಕಪ್ರಮುಖ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯೋಗ ಗುರು ನಿರಂಜನ ಮೂರ್ತಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಯೋಗ ಕಲಿಯಲು ಬಂದಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾ೧ಚಾರ ಮಾಡಿದ್ದ ಪ್ರಕರಣ ಸಂಬಂಧ ಯೋಗಗುರು ನಿರಂಜನ್ ಮೂರ್ತಿ ವಿರುದ್ಧ ಅತ್ಯಾಚಾರ ಮತ್ತು POCSO ಕಾಯ್ದೆಯಡಿ ದಾಖಲಾಗಿದ್ದ ಕೇಸ್‌ ತನಿಖೆ ನಡೆಸಿ ಇದೀಗ POCSO ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.

ವಿದ್ಯಾರ್ಥಿನಿ ಮೇಲೆಅತ್ಯಾ೧ಚಾರ ಪ್ರಕರಣ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣದ ಕುರಿತು ತನಿಖೆಯ ವೇಳೆ ವಿದ್ಯಾರ್ಥಿನಿಯ ಮೇಲೆ ಅತ್ಯಾ೧ಚಾರ ಮಾಡಿದ್ದಾರೆ ಎಂಬುದಕ್ಕೆ ಸಾಕ್ಷಿಗಳು ಲಭ್ಯವಾಗಿವೆ. ಇದರ ಜೊತೆಗೆ ಇನ್ನಷ್ಟು ಆಘಾತಕಾರಿ ವಿಚಾರಗಳು ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯಲ್ಲದೇ ಹಲವು ಮಹಿಳೆಯ ಮೇಲೆಯೂ ಬಲತ್ಕಾರ ನಡೆಸಿರುವ ಕೆಲವು ವೀಡಿಯೋಗಳು ಮತ್ತು ಫೋಟೋಗಳು ಸಹ ಪತ್ತೆಯಾಗಿವೆ.
ದೂರು ನೀಡಲು ಸಂತ್ರಸ್ತ ಮಹಿಳೆಯರು ಹಿಂದೇಟು:
ಸದ್ಯ FSLನಿಂದ ಬರುವ DNA ವರದಿ ಮಾತ್ರ ಬಾಕಿಯಿದ್ದು, ಇದು ತನಿಖೆಯ ಅಂತಿಮ ಹಂತವಾಗಿದೆ.ಹಲವಾರು ಮಹಿಳೆಯರಿಗೆ ಅತ್ಯಾ೧ಚಾರ ಮಾಡಿರುವ ಬಗ್ಗೆ ಆರೋಪವೂ ಇತ್ತು. ಹೀಗಾಗಿ ವಿದ್ಯಾರ್ಥಿನಿಯಲ್ಲದೇ ಹಲವು ಇತರೆ ಮಹಿಳೆಯರ ಪ್ರಕರಣದ ವಿಚಾರವಾಗಿಯೂ ತನಿಖೆ ನಡೆಸಿದ್ದ ಪೊಲೀಸರು,
ತನಿಖೆ ವೇಳೆ ಹಲವು ಮಹಿಳೆಯರೊಂದಿಗೆ ಲೈಂಗಿಕ ಸಂಪರ್ಕ ಹೊಂದಿರುವುದು ಸಹ ಬೆಳಕಿಗೆ ಬಂದಿತ್ತು. ಸಂತ್ರಸ್ತ ಮಹಿಳೆಯರನ್ನ ಸಂಪರ್ಕಿಸಿ ಪೊಲೀಸರು ಮಾಹಿತಿ ಕೇಳಿದ್ದರು. ಆದರೆ ಓರ್ವ ವಿದ್ಯಾರ್ಥಿನಿ ಹೊರತುಪಡಿಸಿ ಬೇರೆ ಯಾರೂ ದೂರು ನೀಡಿಲ್ಲ. ಠಾಣೆಗೆ ಬಂದು ದೂರು ನೀಡಿಲ್ಲ. ತನಿಖಾ ತಂಡವೇ ಸಂತ್ರಸ್ತ ಮಹಿಳೆಯರು ಇದ್ದಲ್ಲಿಗೇ ಹೋಗಿ ಹೇಳಿಕೆ ಪಡೆಯಲು ಯತ್ನಿಸಿದರೂ. ಈ ಬಗ್ಗೆ ಮಾತಾಡಲು ಹಲವು ಮಹಿಳೆಯರು ನಿರಾಕರಿಸಿದ್ದಾರೆ ಅಲ್ಲದೇ ತನಿಖಾಧಿಕಾರಿಗಳಿಗೆ ಸಹಕರಿಸಿಲ್ಲ. ಈ ಹಿನ್ನೆಲೆ ಓರ್ವ ದೂರುದಾರೆ ನೀಡಿದ ಹೇಳಿಕೆ ಸಾಕ್ಷಿ ಆಧಾರದಲ್ಲಿ ಪೊಲೀಸರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಒಟ್ಟಾರೆ ಈ ಪ್ರಕರಣ ಮಹಿಳಾ ಸುರಕ್ಷತೆಯ ಸವಾಲುಗಳನ್ನು ಎತ್ತಿ ತೋರಿಸುತ್ತದೆ.

ನಿಲ್ಲದ ಕಬ್ಬು ಬೆಳೆಗಾರರ ಹೋರಾಟ: 3500 ರೂಪಾಯಿ ನೀಡುವಂತೆ ಪಟ್ಟು ಹಿಡಿದ ರೈತರು

TAGGED:Sexual assault on girl: Chargesheet filed against yoga guru Niranjan Murthy
Share This Article
Facebook Twitter Copy Link Print
Previous Article ನಿಲ್ಲದ ಕಬ್ಬು ಬೆಳೆಗಾರರ ಹೋರಾಟ: 3500 ರೂಪಾಯಿ ನೀಡುವಂತೆ ಪಟ್ಟು ಹಿಡಿದ ರೈತರು
Next Article Pomegranate: ಒಂದು ತಿಂಗಳ ಕಾಲ ದಾಳಿಂಬೆ ತಿಂದರೆ ಏನಾಗುತ್ತೆ?

Popular Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?