ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯೋಗ ಗುರು ನಿರಂಜನ ಮೂರ್ತಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಯೋಗ ಕಲಿಯಲು ಬಂದಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾ೧ಚಾರ ಮಾಡಿದ್ದ ಪ್ರಕರಣ ಸಂಬಂಧ ಯೋಗಗುರು ನಿರಂಜನ್ ಮೂರ್ತಿ ವಿರುದ್ಧ ಅತ್ಯಾಚಾರ ಮತ್ತು POCSO ಕಾಯ್ದೆಯಡಿ ದಾಖಲಾಗಿದ್ದ ಕೇಸ್‌ ತನಿಖೆ ನಡೆಸಿ ಇದೀಗ POCSO ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ. ವಿದ್ಯಾರ್ಥಿನಿ ಮೇಲೆಅತ್ಯಾ೧ಚಾರ ಪ್ರಕರಣ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣದ ಕುರಿತು ತನಿಖೆಯ ವೇಳೆ ವಿದ್ಯಾರ್ಥಿನಿಯ ಮೇಲೆ ಅತ್ಯಾ೧ಚಾರ ಮಾಡಿದ್ದಾರೆ ಎಂಬುದಕ್ಕೆ ಸಾಕ್ಷಿಗಳು ಲಭ್ಯವಾಗಿವೆ. … Continue reading ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯೋಗ ಗುರು ನಿರಂಜನ ಮೂರ್ತಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ