ನಿಲ್ಲದ ಕಬ್ಬು ಬೆಳೆಗಾರರ ಹೋರಾಟ: 3500 ರೂಪಾಯಿ ನೀಡುವಂತೆ ಪಟ್ಟು ಹಿಡಿದ ರೈತರು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಾಗಲಕೋಟೆ: ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ಬೆಲೆ ನಿಗದಿ ಮಾಡಿ ಮಾಡಿದರೂ ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರ ಹೋರಾಟ ಮುಂದುವರೆದಿದೆ. ಬಾಗಲಕೋಟೆ ಜಿಲ್ಲೆಯ ಮುದೋಳ ಭಾಗದ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ. ಟನ್ ಕಬ್ಬಿಗೆ 3500 ರೂಪಾಯಿ ದರ ನಿಗದಿ ಮಡಲೇಬೇಕು ಎಂದು ಪಟ್ಟು ಹಿಡಿದ್ದಿದ್ದಾರೆ. ಮುದೋಳದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ರೈತರು ಧರಣಿ ನಡೆಸಿದ್ದಾರೆ. ಸರ್ಕಾರ … Continue reading ನಿಲ್ಲದ ಕಬ್ಬು ಬೆಳೆಗಾರರ ಹೋರಾಟ: 3500 ರೂಪಾಯಿ ನೀಡುವಂತೆ ಪಟ್ಟು ಹಿಡಿದ ರೈತರು