ಸತತ ಎರಡನೇ ಬಾರಿಗೆ ಐರನ್‌ಮ್ಯಾನ್ ಓಟದಲ್ಲಿ ತೇಜಸ್ವಿ ಸೂರ್ಯ ಸಾಧನೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸತತ ಎರಡನೇ ಬಾರಿಗೆ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಮತ್ತು ಶಿಸ್ತಿಗೆ ಮಾದರಿಯಾಗಿದ್ದಾರೆ. ಈ ವರ್ಷದ ಐರನ್ ಮ್ಯಾನ್ ಓಟದಲ್ಲಿ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಸಹ ಭಾಗವಹಿಸಿದ್ದು ಮತ್ತೊಂದು ವಿಶೇಷ. ಸಂಸದ ತೇಜಸ್ವಿ ಸೂರ್ಯ ಸ್ಪರ್ಧೆಯ ಮೂರು ಕಠಿಣ ಹಂತಗಳಾದ 1.9 ಕಿ.ಮೀ ಈಜು, 90 ಕಿ.ಮೀ ಸೈಕ್ಲಿಂಗ್ … Continue reading ಸತತ ಎರಡನೇ ಬಾರಿಗೆ ಐರನ್‌ಮ್ಯಾನ್ ಓಟದಲ್ಲಿ ತೇಜಸ್ವಿ ಸೂರ್ಯ ಸಾಧನೆ