Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಉಗ್ರಂ ಮಂಜುಗೆ ಕೂಡಿ ಬಂತು ಕಂಕಣ ಭಾಗ್ಯ; ಮದುವೆಯಾಗುತ್ತಿರುವ ಹುಡುಗಿ ಯಾರು?; ಇದು ಲವ್ ಮ್ಯಾರೇಜಾ?
ಪ್ರಮುಖಮನರಂಜನೆ

ಉಗ್ರಂ ಮಂಜುಗೆ ಕೂಡಿ ಬಂತು ಕಂಕಣ ಭಾಗ್ಯ; ಮದುವೆಯಾಗುತ್ತಿರುವ ಹುಡುಗಿ ಯಾರು?; ಇದು ಲವ್ ಮ್ಯಾರೇಜಾ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉಗ್ರಂ ಚಿತ್ರ ಖ್ಯಾತಿಯ ಮಂಜು ಅವರಿಗೆ ಕೊನೆಗೂ ಕಂಕಣ ಭಾಗ್ಯ ಕೂಡ ಬಂದಿದೆ. ಅಪ್ಪನ ಆಸೆಯಂತೆ ಉಗ್ರಂ ಮಂಜು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸಿಂಪಲ್ ಆಗಿಯೇ ಇವರ ನಿಶ್ಚಿತಾರ್ಥ ಆಗಿದೆ. ಹಿರಿಯರು ಹಾಗೂ ಸ್ನೇಹಿತರು ಸಮ್ಮುಖದಲ್ಲಿಯೇ ಉಂಗುರು ಬದಲಿಸಿಕೊಂಡಿದ್ದಾರೆ. ಆ ಖುಷಿಯನ್ನ ಸೋಷಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾರೆ.
ಇವರು ಸಿನಿಮಾದವರು ಅಲ್ವೇ ಅಲ್ಲ. ಎಲ್ಲೂ ನೋಡಿದ ನೆನಪು ಬಹುಶಃ ಯಾರಿಗೂ ಇಲ್ಲ. ಆದರೆ, ಇವರು ಸೋಷಿಯಲ್ ಮೀಡಿಯಾದಲ್ಲಿ ತುಂಬಾನೆ ಆ್ಯಕ್ಟೀವ್ ಆಗಿದ್ದಾರೆ.
ಇನ್‌ಸ್ಟಾಗ್ರಾಮ್ ಅಲ್ಲಿ ಸಂಧ್ಯಾ ಖುಷಿ ಅಂತಲೇ ಹೆಸರಿನ ಒಂದು ಅಕೌಂಟ್ ಕೂಡ ಇದೆ. ಇದರಲ್ಲಿ ಸಂಧ್ಯಾ ಅವರ ಸುಂದರವಾದ ಫೋಟೋಗಳೂ ಇವೆ. ವಿಡಿಯೋಗಳನ್ನೂ ಶೇರ್ ಮಾಡಿಕೊಂಡಿದ್ದಾರೆ. ಇವೆಲ್ಲ ನೋಡಿದ್ರೆ ಇವರು ಬಹುಶಃ ಮಾಡೆಲ್ ಇರಬೇಕು ಅನಿಸುತ್ತದೆ. ಆ ರೀತಿಯ ಫೊಟೋಗಳೇ ಇಲ್ಲಿವೆ.
ಆದರೆ, ಸಂಧ್ಯಾ ಖುಷಿ ತಾವು ಮಾಡೆಲ್ ಅಂತ ಎಲ್ಲೂ ಬರೆದುಕೊಂಡಿಲ್ಲ. ಬದಲಾಗಿ Transplant co-ordinator ಅಂತಲೇ ಬರೆದುಕೊಂಡಿದ್ದಾರೆ. ಸ್ಪರ್ಶ್ ಆಸ್ಪತ್ರೆಯಲ್ಲಿ ಇವರು ಅಡ್ಮಿನ್ ಡಿಪಾರ್ಟ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ ಅನ್ನೋ ಮಾಹಿತಿನೂ ಇದೆ. ಇದು ಬಿಟ್ಟರೆ, ಸದ್ಯ ಸಂಧ್ಯಾ ಖುಷಿ ಅವರ ಬಗ್ಗೆ ಹೆಚ್ಚಿಗೆ ಮಾಹಿತಿ ಸಿಗೋದಿಲ್ಲ.
ಅದು ಬಿಟ್ಟರೆ, ಸಂಧ್ಯಾ ಖುಷಿ ಹಾಗೂ ಉಗ್ರಂ ಮಂಜು ಎಂಗೇಜ್ ಆಗಿದ್ದಾರೆ. ಮುಂದಿನ ವರ್ಷ ಇವರ ಮದುವೆ ಅನ್ನುವ ಮಾಹಿತಿ ಇದೆ. ಜನವರಿ ತಿಂಗಳಲ್ಲಿಯೇ ಇವರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ ಅಂತಲೇ ಹೇಳಬಹುದು. ಆದರೆ ಇವರದ್ದು ಲವ್ ಅಥವಾ ಅರೇಂಜ್ಡ್ ಮ್ಯಾರೇಜ್ ಅನ್ನುವ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ.
ಸಂಧ್ಯಾ ಖುಷಿ ತಮ್ಮ ಕೆಲಸದ ಬಗ್ಗೆನೂ ಹೇಳಿಕೊಂಡಿದ್ದಾರೆ. ಸ್ಪರ್ಶ ಆಸ್ಪತ್ರೆಯಲ್ಲಿ ತಾವೊಬ್ಬ Transplant co-ordinator ಅನ್ನೋದನ್ನು ಹೇಳಿದ್ದಾರೆ. ಹಾಗೇನೆ ಒಳ್ಳೆ ಪ್ರೊಡೆಕ್ಟ್ ಇದ್ದರೆ ಅದನ್ನ ಪ್ರೋಮೋಟ್ ಮಾಡ್ತಾರೆ ಅನಿಸುತ್ತದೆ. ಇವರೇ ಹಂಚಿಕೊಂಡ ಒಂದು ವಿಡಿಯೋದಲ್ಲಿ ಹೇರ್ ಆಯಿಲ್ ಬಳಕೆ ಮಾಡಿ, ಅದರ ಫಲಿತಾಂಶ ಹೇಗಿದೆ ಅನ್ನೋದನ್ನು ಹೇಳಿದ್ದಾರೆ ಅಂತಲೇ ಹೇಳಬಹುದು.

TAGGED:Ugram Manju's bracelet came with a bang; Who is the girl getting married?; Is this a love marriage?
Share This Article
Facebook Twitter Copy Link Print
Previous Article ವರ್ಷದೊಳಗಿನ ಮಕ್ಕಳಿಗೆ ಎಳನೀರನ್ನು ನೀಡಬಹುದೇ? ಆರೋಗ್ಯ ತಜ್ಞರ ಅಭಿಪ್ರಾಯವೇನು?
Next Article ರಾತ್ರಿ ಸಾಕ್ಸ್ ಹಾಕಿಕೊಂಡು ಮಲಗಿದರೆ ಏನಾಗುತ್ತೆ?

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?