ಪತಿ ಅಟ್ಟಹಾಸಕ್ಕೆ 6 ತಿಂಗಳ ಭ್ರೂಣ ಸಾವು

subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹೆಂಡತಿ ಮೇಲೆ ಗಂಡ ಮನಸೋ ಇಚ್ಚೇ ಹಲ್ಲೆ ನಡೆಸಿದ ಪರಿಣಾಮ 6 ತಿಂಗಳ ಭ್ರೂಣ ಹೊಟ್ಟೆಯಲ್ಲೇ ಅಸುನೀಗಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಸನಾಬಾದ್ ಗ್ರಾಮದಲ್ಲಿ ನಡೆದಿದೆ. ಪತ್ನಿ ಗರ್ಭಿಣಿ ಎಂಬುದನ್ನೂ ಲೆಕ್ಕಿಸದೆ ಪತಿ ಅಟ್ಟಹಾಸ ಮೆರೆದಿದ್ದು, ಘಟನೆಯಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುವನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಓಣಿಕೇರಿಯ ಅಮೀರಬಿ ಮನಿಯಾರ್, ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹಸನಾಬಾದ್ … Continue reading ಪತಿ ಅಟ್ಟಹಾಸಕ್ಕೆ 6 ತಿಂಗಳ ಭ್ರೂಣ ಸಾವು