Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಜಿಮ್ ಟ್ರೈನರ್ ಅರುಣ್ ವೆಂಕಟೇಶ್ ಜತೆ ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ರಜಿನಿ
ಮನರಂಜನೆ

ಜಿಮ್ ಟ್ರೈನರ್ ಅರುಣ್ ವೆಂಕಟೇಶ್ ಜತೆ ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ರಜಿನಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹನ್ನೆರಡು ವರ್ಷಗಳ ಹಿಂದೆ ‘ಅಮೃತವರ್ಷಿಣಿ’ ಧಾರಾವಾಹಿಯಲ್ಲಿ ಅಮೃತಾ ಆಗಿ ನಟಿಸಿದ್ದ ರಜಿನಿ ಅವರೀಗ ವಿಲನ್‌ ಆಗಿದ್ದಾರೆ. ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಹೊಸದಾಗಿ ಮೂಡಿಬರುತ್ತಿರುವ ‘ನೀ ಇರಲು ಜೊತೆಯಲಿ’ ಧಾರಾವಾಹಿಯಲ್ಲಿ ಊರ್ಮಿಳಾ ದಿವಾನ್‌ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಹಿಟ್ಲರ್‌ ಕಲ್ಯಾಣ’ ಧಾರಾವಾಹಿಯಲ್ಲಿ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ರಜಿನಿ ಅವರು ಬಾಡಿ ಬಿಲ್ಡರ್‌ ಅರುಣ್‌ ವೆಂಕಟೇಶ್‌ ಜೊತೆಗೆ ರೀಲ್ಸ್‌ ಮಾಡುತ್ತ, ಸೋಶಿಯಲ್‌ ಮೀಡಿಯಾದಲ್ಲಿ ಸದ್ದು  ಮಾಡಿತ್ತು.

ಈಗ ಸದ್ದಿಲ್ಲದೆ ಅವರ ವಿವಾಹ ನೆರವೇರಿದೆ. ಜಿಮ್ ಟ್ರೇನರ್ ಅರುಣ್ ವೆಂಕಟೇಶ್ ಜೊತೆ ರಜನಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.

 

ಇಂದು ರಜಿನಿ ಅವರು ಅರುಣ್‌ ಗೌಡ ಎನ್ನುವವರ ಜೊತೆ ಮದುವೆಯಾಗಿದ್ದಾರೆ. ಇಂದು ಬೆಳಗ್ಗೆ 9.30-10.30 ಒಳಗಿನ ಮುಹೂರ್ತದಲ್ಲಿ ಮದುವೆ ನಡೆದಿದೆ. ಈ ಮದುವೆಯು ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾಗಿದೆ. ಆಪ್ತರ ಸಮ್ಮುಖದಲ್ಲಿ ಮದುವೆ ನಡೆದಿದೆ.

ಈ ಹಿಂದೆ ‘ನಾವು ಬರಿ ಸ್ನೇಹಿತರು’ ಎಂದು ಹೇಳಿದ್ದ ಈ ಜೋಡಿ, ಇದೀಗ ಕುಟುಂಬ ಮತ್ತು ಆಪ್ತರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ.ಪ್ರವಾಸ ಇರಲೀ, ದೇವಸ್ಥಾನಕ್ಕೆ ಹೋಗಲಿ ರಜಿನಿ ಅವರ ಜೊತೆಗೆ ಅರುಣ್‌ ಗೌಡ ಇರುತ್ತಿದ್ದರು. ಆಗಲೇ ಈ ಜೋಡಿ ಬಗ್ಗೆ ಅನುಮಾನ ಮೂಡಿತ್ತು. ಈಗ ಕುಟುಂಬಸ್ಥರ ಒಪ್ಪಿಗೆ ಪಡೆದು ಈ ಜೋಡಿ ಸಪ್ತಪದಿ ತುಳಿದಿದೆ. ಅಂದಹಾಗೆ ಅರುಣ್‌ ಗೌಡ ಅವರು ಜಿಮ್‌ ಟ್ರೇನರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

TAGGED:#Actress #Rajini #marriage #ArunVenkatesh #serial #love
Share This Article
Facebook Twitter Copy Link Print
Previous Article ಶುಲ್ಕ ಕಟ್ಟದ ಕಾರಣ, ಪರೀಕ್ಷೆ ಬರೆಯಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ
Next Article ಜೈಲಿನಲ್ಲೇ ಮದ್ಯ ಸೇವಿಸಿ ಕೈದಿಗಳಿಂದ ನೃತ್ಯ​ -ವಿಡಿಯೋ ವೈರಲ್

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?