Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಪೋಟ: 9 ಮಂದಿ ಬಲಿ, ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ
ದೇಶಪ್ರಮುಖ

ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಪೋಟ: 9 ಮಂದಿ ಬಲಿ, ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ದೆಹಲಿ ಕೆಂಪುಕೋಟೆ ಸಮೀಪದ ಮೆಟ್ರೋ ಸ್ಟೇಷನ್ 1ರ ಬಳಿ ಭಾರೀ ಸ್ಪೋಟ ಸಂಭವಿಸಿದ್ದು, 9 ಜನ ಬಲಿಯಾಗಿದ್ದಾರೆ.

ಬಾಂಬ್ ಸ್ಫೋಟ ಹಿನ್ನೆಲೆ ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಎನ್ಐಎ ಮತ್ತು ಎಸ್.ಎಸ್.ಜಿ. ಪಡೆ, ಶ್ವಾನದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿವೆ.

ದೆಹಲಿ ಮುಂಬೈ ಸೇರಿ ಹಲವೆಡೆ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಕೆಂಪುಕೋಟೆ ಸುತ್ತಮುತ್ತಲಿನ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಚಾಂದಿನಿ ಚೌಕ್, ಮಾರ್ಕೆಟ್ ರಸ್ತೆ, ಸಂಸತ್ ಭವನ, ಇಂಡಿಯಾ ಗೇಟ್ ಸುತ್ತ ಹೈ ಅಲರ್ಟ್ ಘೋಷಿಸಲಾಗಿದ್ದು, ಹೆಚ್ಚುವರಿ ಭದ್ರತೆ ಕೈಗೊಳ್ಳಲಾಗಿದೆ.

TAGGED:#Carblast #RedFort #Delhi #Centre #issues #alert
Share This Article
Facebook Twitter Copy Link Print
Previous Article ಚಿನ್ನ ಖರೀದಿಸುವಾಗ ಪಾನ್-ಆಧಾರ್ ಕಡ್ಡಾಯ; ಏನಿದು ನಿಯಮ?
Next Article ಚಲಿಸುತ್ತಿದ್ದ ರೈಲಿಗೆ ಹದ್ದು ಡಿಕ್ಕಿ: ರೈಲಿನ ಚಾಲಕನಿಗೆ ಗಾಯ

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?