Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಎತ್ತಿನಹೊಳೆ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರದ ತಡೆ
ಕರ್ನಾಟಕದೇಶ

ರಾಜ್ಯದ ಎತ್ತಿನಹೊಳೆ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರದ ತಡೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ : ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿ ದಕ್ಷಿಣ ಕರ್ನಾಟಕದ 7 ಬರಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶ ಹೊಂದಿರುವ ಎತ್ತಿನಹೊಳೆ ಏತ ನೀರಾವರಿ ಯೋಜನೆಯ ಮುಂದಿನ ಹಂತಕ್ಕೆ ಕೇಂದ್ರ ಸರ್ಕಾರ ಬ್ರೇಕ್‌ ಹಾಕಿದೆ.

ಯೋಜನೆಯ ಮೊದಲ ಹಂತದಲ್ಲಿ ಹಲವು ಕಾಮಗಾರಿಗಳು ಅನಧಿಕೃತವಾಗಿದೆ. ಇಂಥ ಕಾಮಗಾರಿಗಳಿಂದ ಪರಿಸರದ ಮೇಲೆ ಭಾರೀ ಅನಾಹುತವಾಗಿದೆ ಎಂದು ಹೇಳಿರುವ ಕೇಂದ್ರ ಪರಿಸರ ಇಲಾಖೆಯ ಸಲಹಾ ಸಮಿತಿಯು, ಕೆಲಸಗಳನ್ನು ಆಳವಾಗಿ ಪರಿಶೀಲಿಸದ ಹೊರತೂ ಯೋಜನೆಯ ಮುಂದುವರೆದ ಭಾಗಕ್ಕೆ ಅನುಮತಿ ನೀಡದಂತೆ ಸಲಹೆ ನೀಡಿದೆ.

ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗಾಗಿ ಪರಿಸರ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟ ಪ್ರದೇಶದ ಸುಮಾರು 54 ಹಕ್ಟೇರ್ ಅರಣ್ಯ ಪ್ರದೇಶವನ್ನು ಬಳಕೆ ಮಾಡುವ ಕರ್ನಾಟಕ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಡೆಹಿಡಿದಿದೆ. ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಸಭೆ ಈ ನಿರ್ಧಾರ ಕೈಗೊಂಡಿದೆ.

 

ಈ ಮೂಲಕ ಯೋಜನೆ ಜಾರಿಗೆ ಪಟ್ಟು ಹಿಡಿದಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಪರಿಸರವಾದಿಗಳು ಸ್ಥಳೀಯರ ಹೋರಾಟಕ್ಕೆ ಗೆಲುವು ಸಿಕ್ಕಂತಾಗಿದೆ. ಅಕ್ಟೋಬರ್ 27ರಂದು ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಸಭೆ ನಡೆಸಿದ್ದು, ಅದರಲ್ಲಿ ಯೋಜನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ 15,000ಕ್ಕೂ ಹೆಚ್ಚು ಮರಗಳ ಕಡಿತಕ್ಕೆ ಕಾರಣವಾಗುತ್ತದೆ. ಈ ಮರಗಳಲ್ಲಿ ಹಲವು ವಿಶ್ವದ 34 ಜೀವ ವೈವಿಧ್ಯ ಕೇಂದ್ರಗಳಲ್ಲಿ ಒಂದಾದ ಪಶ್ಚಿಮ ಘಟ್ಟಕ್ಕೆ ಮಾತ್ರವೇ ಸೀಮಿತವಾಗಿದೆ. ಅಪರೂಪದ ಪ್ರಾಣಿ ಸಂಕುಲಕ್ಕೆ ಅಪಾಯವಿದೆ. ಭೂ ಸವಕಳಿ, ಭೂಕುಸಿತಕ್ಕೂ ಕಾರಣವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

 

https://www.newsics.com/2025/11/09/why-are-marwaris-successful-in-business/

TAGGED:#centralgovernment #Ettinholle #Sharavati #pumped #storage #project #state
Share This Article
Facebook Twitter Copy Link Print
Previous Article ಮಾರ್ವಾಡಿಗಳು ವ್ಯಾಪಾರದಲ್ಲಿ ಏಕೆ ಯಶಸ್ವಿಯಾಗ್ತಾರೆ.?
Next Article ಕರ್ನಾಟಕ, ತಮಿಳುನಾಡುಗೆ ಎಲ್ಲಾ ಅಂತರರಾಜ್ಯ ಬಸ್ ಸೇವೆ ಸ್ಥಗಿತಗೊಳಿಸಲು ಕೇರಳ ಬಸ್ ಮಾಲೀಕರ ನಿರ್ಧಾರ

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?