Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಚಂದ್ರಪ್ರಭ
ಮನರಂಜನೆ

ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಚಂದ್ರಪ್ರಭ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್​​ಬಾಸ್​ ಮನೆಯಿಂದ ಚಂದ್ರಪ್ರಭ ಹೊರಬಿದ್ದಿದ್ದಾರೆ. ಆರು ವಾರಗಳ ಕಾಲ ಬಿಗ್​ಬಾಸ್ ಮನೆಯಲ್ಲಿದ್ದ ಚಂದ್ರಪ್ರಭ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು, ಇದೀಗ ಬೇಸರದಿಂದ ಮನೆಯಿಂದ ಹೊರಬಂದಿದ್ದಾರೆ.

ಎಲಿಮಿನೇಷನ್‌ ಭೀತಿಯಲ್ಲಿದ್ದ ಕಾಕ್ರೋಚ್‌ ಸುಧಿ ತಮಗೆ ಸಿಕ್ಕಿರುವ ಸ್ಪೆಷಲ್‌ ಪವರ್‌ ಬಳಸಿಕೊಂಡು ಸೇವ್‌ ಆದರು. ಆದರೆ, ಕೊನೆಯಲ್ಲಿ ಚಂದ್ರಪ್ರಭ ಹೊರಬರಬೇಕಾಯಿತು.

 

ಕಿಚ್ಚನ ಪಂಚಾಯ್ತಿ ವೇಳೆ ಚಂದ್ರಪ್ರಭ ಡಲ್‌ ಆಗಿದ್ದರು. ಸುದೀಪ್‌ ಎದುರೇ ಎದ್ದು ಹೊರನಡೆದಿದ್ದರು. ಚಂದ್ರಪ್ರಭನ ನಡೆಗೆ ಸ್ಪರ್ಧಿಗಳು ಶಾಕ್‌ ಆದರು. ಕೊನೆಗೆ ಮನವೊಲಿಸಿ ಮನೆಯೊಳಗಡೆ ಕರೆತಂದರು. ಗಿಲ್ಲಿ ಮೇಲೆ ಕೈಮಾಡಿ ವಿವಾದಕ್ಕೆ ಸಿಲುಕಿದ್ದ ರಿಷಾ ಅವರನ್ನು ಮನೆಯಲ್ಲೇ ಉಳಿಸಿಕೊಳ್ಳಬೇಕಾ ಅಥವಾ ಬೇಡವಾ ಎಂಬ ಬಗ್ಗೆ ಸ್ಪರ್ಧಿಗಳಿಂದ ಬಿಗ್‌ ಬಾಸ್‌ ಅಭಿಪ್ರಾಯ ಕೇಳುತ್ತಿದ್ದರು.

ಅದರಲ್ಲಿ ಪಾಲ್ಗೊಂಡಾಗ, ಯಾಕೆ ಹೊರಹೋಗಿದ್ದು ಎಂದು ಚಂದ್ರಪ್ರಭಗೆ ಸುದೀಪ್‌ ಅವರು ಪ್ರಶ್ನೆ ಮಾಡಿದರು. ನನಗೆ ಮನೆಯಲ್ಲಿ ಇರೋದಕ್ಕೆ ಇಷ್ಟ ಇಲ್ಲ ಎಂದು ಚಂದ್ರಪ್ರಭ ಮಾತನಾಡಿದರು. ಇದನ್ನು ನಾವು ತೀರ್ಮಾನಿಸಲ್ಲ. ಜನರಿಗೆ ನೀವು ಇಷ್ಟ ಆಗಲಿಲ್ಲ ಅಂದ್ರೆ, ಅವರೇ ಹೊರಗೆ ಕಳಿಸುತ್ತಾರೆ ಎಂದು ಸುದೀಪ್‌ ಸಮಾಧಾನಪಡಿಸಿದ್ದರು. ಆದರೆ, ಕೊನೆಗೆ ಚಂದ್ರಪ್ರಭ ಎಲಿಮಿನೇಟ್‌ ಆಗಿದ್ದಾರೆ.

https://www.newsics.com/2025/11/10/mass-prayers-at-kempegowda-airport/

TAGGED:#Chandraprabha #BiggBoss12 #colorskannada #realityshow #sudeep
Share This Article
Facebook Twitter Copy Link Print
Previous Article ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಸಾಮೂಹಿಕ ನಮಾಜ್ : ವೈರಲ್ ವಿಡಿಯೋ ನೋಡಿ
Next Article ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿಗೆ ಪುಷ್-ಅಪ್ ಗಳ ಶಿಕ್ಷೆ

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?