ದೆಹಲಿ ಬಾಂಬ್ ಸ್ಫೋಟ; ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಹೈ ಅಲರ್ಟ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ದೆಹಲಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಪರಿಣಾಮ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶ ಡಾ. ಎಂಎ ಸಲೀಂ ಆದೇಶಿಸಿದ್ದಾರೆ. ಬೆಂಗಳೂರಿನಲ್ಲಿ ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ಸಿನಿಮಾ ಮಂದಿರಗಳು, ಮಾಲ್ ಗಳು, ದೇವಾಲಯಗಳು ಸೇರಿದಂತೆ ಎಲ್ಲಾ ಜನನಿಬಿಡ ಜಾಗಗಳಲ್ಲಿ ತೀವ್ರ ತಪಾಸಣೆ ನಡೆಸುವಂತೆ ಅವರು ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಅಲ್ಲದೆ, ಇಂದಿನಿಂದಲೇ ರಾತ್ರಿ ಗಸ್ತುಗಳನ್ನು ಜಾಸ್ತಿ ಮಾಡುವಂತೆ ಅವರು ಆದೇಶಿಸಿದ್ದಾರೆ. ಜೊತೆಗೆ, ಬೆಂಗಳೂರಿನ ಎಲ್ಲಾ ಲಾಡ್ಜ್ ಗಳಿಗೆ … Continue reading ದೆಹಲಿ ಬಾಂಬ್ ಸ್ಫೋಟ; ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಹೈ ಅಲರ್ಟ್