ಛಿದ್ರ ಛಿದ್ರವಾದ ದೇಹಗಳು, ದೆಹಲಿ ಸ್ಫೋಟದ ಭೀಕರ ದೃಶ್ಯಗಳು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಭಾರಿ ಸ್ಫೋಟ ನಡೆದ ಹಿನ್ನೆಲೆಯಲ್ಲಿ ಭಾರತದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಸ್ಫೋಟದಲ್ಲಿ 9 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಗಾಯಾಳುಗಳನ್ನು ಎಲ್‌ಎನ್‌ಜಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಭೀಕರ ಸ್ಫೋಟದ ನಂತರದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೆಂಪುಕೋಟೆ ಮುಂಭಾಗದ ಲಾಲ್‌ ಕಿಲಾ ಮೆಟ್ರೋ ನಿಲ್ದಾಣದ ಬಳಿಕ ಸ್ಫೋಟವಾಗಿದೆ. ಸ್ಫೋಟದ ತೀವ್ರತೆಗೆ 10ಕ್ಕೂ … Continue reading ಛಿದ್ರ ಛಿದ್ರವಾದ ದೇಹಗಳು, ದೆಹಲಿ ಸ್ಫೋಟದ ಭೀಕರ ದೃಶ್ಯಗಳು