Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಬೆಳಗ್ಗೆ ಎದ್ದಾಗ ಈ ವಸ್ತುಗಳನ್ನು ನೋಡಬೇಡಿ; ಸಮಸ್ಯೆಗಳು ಎದುರಾಗಬಹುದು ಎಚ್ಚರ
ಲೈಫ್‌ಸ್ಟೈಲ್

ಬೆಳಗ್ಗೆ ಎದ್ದಾಗ ಈ ವಸ್ತುಗಳನ್ನು ನೋಡಬೇಡಿ; ಸಮಸ್ಯೆಗಳು ಎದುರಾಗಬಹುದು ಎಚ್ಚರ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಜಾನೆ ಎದ್ದು ಕೆಲ ವಸ್ತುಗಳನ್ನು ನೋಡುವುದು ಅಶುಭ ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸಿದ್ದು, ಇವುಗಳನ್ನು ನೋಡುವ ಮೂಲಕ ನಾವು ನಮ್ಮ ದಿನವನ್ನು ಆರಂಭಿಸಿದರೆ ಅದು ನಮಗೆ ನಕಾರಾತ್ಮಕ ಫಲ ನೀಡುತ್ತವೆ.
ಎಂಜಲು ಪಾತ್ರೆ
ಕೆಲವರು ರಾತ್ರಿ ಊಟ ಹಾಗೂ ಅಡುಗೆ ಮನೆ ಕೆಲಸ ಆದಮೇಲೆ ತಿಂದ ಪಾತ್ರೆಗಳನೆಲ್ಲ ಹಾಗೇ ಇಡುತ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರ ಪ್ರಕಾರ, ಹೀಗೆ ಎಂಜಲು ಹಾಗೂ ಮುಸುರೆ ಪಾತ್ರೆಗಳನ್ನು ತೊಳೆಯದೇ ಹಾಗೇ ಇಡುವುದು ಅಶುವವಾಗಿದೆ. ಹೀಗೆ ಮಾಡುವುದರಿಂದ ಮನೆಗೆ ಬಡತನ ಬರುತ್ತದೆ ಎಂದು ಹೇಳಲಾಗಿದೆ. ಕೆಲವರು ಅನಿವಾರ್ಯ ಕಾರಣಗಳಿಂದ ಹೀಗೆ ಮಾಡುತ್ತಾರೆ. ಆದರೆ ಈ ತಪ್ಪು ನಿಮ್ಮ ಮೇಲೆ ಭಾರಿ ನಕಾರಾತ್ಮಕ ಪರಿಣಾಮ ಬೀರಲಿದ್ದು, ಮನೆಯಲ್ಲಿ ಅಶಾಂತಿ ಮೂಡಿಸುತ್ತದೆ.
ಹಾಳಾದ ಗಡಿಯಾರ
ಜ್ಯೋತಿಷ್ಯ ಶಾಸ್ತ್ರ ಪ್ರಕಾರ ಬೆಳಿಗ್ಗೆ ಎದ್ದ ಕೂಡಲೇ ಮನೆಯಲ್ಲಿ ಹಾಳಾದ ಅಥವಾ ಕೆಟ್ಟು ನಿಂತ ಗಡಿಯಾರ ಇದ್ದರೆ ಅದನ್ನು ನೋಡುವುದು ಒಳ್ಳೆಯದಲ್ಲ. ಇದರಿಂದ ಅಶುಭದ ಫಲಗಳು ಸಿಗುತ್ತದೆ.
ಕನ್ನಡಿ ನೋಡಬೇಡಿ
ನಮ್ಮಲ್ಲಿ ಹಲವರಿಗೆ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯಲ್ಲಿ ಮುಖ ನೋಡಿಕೊಳ್ಳುವ ಅಭ್ಯಾಸವಿದೆ. ಈ ರೀತಿ ಮಾಡೋದಕ್ಕೆ ಹೋಗಬೇಡಿ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ನಮ್ಮ ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಬಾರದು. ಇದರಿಂದ ಅಶುಭವಾಗುತ್ತಂತೆ. ಅದರ ಬದಲಾಗಿ ಎದ್ದ ತಕ್ಷಣ ಎರಡು ಕೈಗಳನ್ನು ಉಜ್ಜಿ ನಿಮ್ಮ ಕೈಯನ್ನು ನೀವು ನೋಡಿಕೊಳ್ಳಿ.
ನೆರಳು
ಜ್ಯೋತಿ ಶಾಸ್ತ್ರದ ಪ್ರಕಾರ ನೀವು ಬೆಳಗ್ಗೆ ಎದ್ದ ತಕ್ಷಣ ನಿಮ್ಮ ನೆರಳನ್ನು ನೋಡಬಾರದು. ಇದನ್ನು ಅಶುಭ ಎಂದು ಪರಿಗಣಿಸಲಾಗಿದೆ. ಬೆಳಗ್ಗೆ ಸೂರ್ಯ ಹುಟ್ಟುವ ಸಮಯದಲ್ಲಿ ನೀವು ನಿಮ್ಮ ನೆರಳು ಪೂರ್ವ ದಿಕ್ಕಿನಲ್ಲಿರೋದನ್ನು ಗಮನಿಸಿರುತ್ತೀರಿ. ರಾಹು ದೋಷ ಇದ್ದರೆ ಹೀಗಾಗುತ್ತೆ ಎಂದು ನಂಬಲಾಗಿದೆ.

ಬೆಳಗ್ಗೆ ಎದ್ದ ತಕ್ಷಣ ಮನೆಯಲ್ಲಿರೋ ಒಡೆದ ಅಥವಾ ಬಿರುಕು ಬಿಟ್ಟ ಪಾತ್ರೆಯನ್ನು ನೋಡಬೇಡಿ. ಇದರಿಂದ ಕೆಟ್ಟದಾಗಲಿದ್ದು. ಆ ದಿನ ಪೂರ್ತಿ ನೀವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ಮುರಿದ ಪಾತ್ರೆ ನಿಮ್ಮ ಕಣ್ಣೆದುರು ಇರದಂತೆ ಎಚ್ಚರ ವಹಿಸಿದ್ರೆ ಒಳ್ಳೆಯದು.

ಯಾವ ದಿಕ್ಕಿಗೆ ನಿಂತು ಅಡುಗೆ ಮಾಡಿದರೆ ಒಳ್ಳೆಯದು? ಇಲ್ಲಿದೆ ಉತ್ತರ

TAGGED:Don't look at these things when you wake up in the morning; be carefulyou may face problems
Share This Article
Facebook Twitter Copy Link Print
Previous Article ಯಾವ ದಿಕ್ಕಿಗೆ ನಿಂತು ಅಡುಗೆ ಮಾಡಿದರೆ ಒಳ್ಳೆಯದು? ಇಲ್ಲಿದೆ ಉತ್ತರ
Next Article Car blast ಈ ಸ್ಫೋಟ ಆಕಸ್ಮಿಕವಲ್ಲ, 150 ಮೀಟರ್ ಎತ್ತರಕ್ಕೆ ಚಿಮ್ಮಿದ ಕಾರು, ಜೈಶ್‌ ಎ ಮೊಹಮ್ಮದ್‌ ಲಿಂಕ್‌?

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Best Health Tips | ಪ್ರತಿದಿನ 30 ನಿಮಿಷ ನಡೆದರೆ ದೇಹದಲ್ಲಿ ಆಗುವ ಬದಲಾವಣೆಗಳು

3 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Menstrual Cycle ಲ್ಯಾಪ್‌ಟಾಪ್ ಸ್ಕ್ರೀನ್ ಹಾಗೂ ಒತ್ತಡದಿಂದ ಪಿರಿಯಡ್ಸ್ ಲೇಟ್ ಆಗ್ತಿದ್ಯಾ? ಇಲ್ಲಿದೆ ಸಿಂಪಲ್ ಪರಿಹಾರ

2 Min Read
ಪ್ರಮುಖಆರೋಗ್ಯ

Liver Disease Symptoms ನಿಮ್ಮ ಚರ್ಮದ ಮೇಲಿದೆಯೇ ಈ ಬದಲಾವಣೆ? ಲಿವರ್ ಅಪಾಯದಲ್ಲಿದೆ ಎನ್ನುತ್ತವೆ ಈ 5 ಎಚ್ಚರಿಕೆಯ ಚಿಹ್ನೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?