Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಚಲಿಸುತ್ತಿದ್ದ ರೈಲಿಗೆ ಹದ್ದು ಡಿಕ್ಕಿ: ರೈಲಿನ ಚಾಲಕನಿಗೆ ಗಾಯ
ವೈರಲ್

ಚಲಿಸುತ್ತಿದ್ದ ರೈಲಿಗೆ ಹದ್ದು ಡಿಕ್ಕಿ: ರೈಲಿನ ಚಾಲಕನಿಗೆ ಗಾಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಲಿಸುತ್ತಿದ್ದ ರೈಲಿನ ಮುಂಭಾಗಕ್ಕೆ ಹದ್ದು ಡಿಕ್ಕಿ ಹೊಡೆದ ಪರಿಣಾಮ ರೈಲಿನ ಮುಂಭಾಗದ ಗಾಜು ಒಡೆದು ರೈಲಿನ ಚಾಲಕ ಗಾಯಗೊಂಡ ಘಟನೆ ಜಮ್ಮುಕಾಶ್ಮೀರದಲ್ಲಿ ನಡೆದಿದೆ. ಈ ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಿಜ್ಬೆಹರ್‌ನಿಂದ ಅನಂತ್‌ನಾಗ್‌ನತ್ತ ತೆರಳುತ್ತಿದ್ದ, ಬಾರಾಮುಲ್ಲಾ ಬನಿಹಾಲ್ ರೈಲಿನಲ್ಲಿ ಈ ಘಟನೆ ನಡೆದಿದೆ. ಹದ್ದೊಂದು ರೈಲಿಗೆ ಡಿಕ್ಕಿ ಹೊಡೆದು ರೈಲಿನ ಒಳಭಾಗಕ್ಕೆ ಬಂದು ಬಿದ್ದಿದೆ. ಘಟನೆಯಲ್ಲಿ ಹಕ್ಕಿಗೂ ಗಾಯವಾದಂತೆ ಕಾಣುತ್ತಿತ್ತು. ಅದು ಕುಂಟುತ್ತಿರುವುದು ವೀಡಿಯೋದಲ್ಲಿ ಕಾಣಿಸಿದೆ. ಹಾಗೆಯೇ ರೈಲಿನ ಲೋಕೋಮೋಟಿವ್ ಪೈಲಟ್‌ಗೂ ಗಾಯವಾಗಿದ್ದು, ಹಕ್ಕಿ ಡಿಕ್ಕಿ ಹೊಡೆದ ರಭಸಕ್ಕೆ ರೈಲಿನ ಮುಂಭಾಗದ ಗಾಜು ಕಲ್ಲೆಸೆದಂತೆ ಛಿದ್ರವಾಗಿದೆ.

ಚಿನ್ನ ಖರೀದಿಸುವಾಗ ಪಾನ್-ಆಧಾರ್ ಕಡ್ಡಾಯ; ಏನಿದು ನಿಯಮ?

TAGGED:Eagle hits moving traintrain driver injured
Share This Article
Facebook Twitter Copy Link Print
Previous Article ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಪೋಟ: 9 ಮಂದಿ ಬಲಿ, ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ
Next Article ಷೇರ್ ಮಾರ್ಕೆಟ್ ಹೂಡಿಕೆಯ ಸ್ಥಿತಿಗತಿ ತಿಳಿಯಲು ಈ ವ್ಯಕ್ತಿ ಮಾಡಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?