Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ತೆಂಗಿನ ಹಾಲಿನಿಂದ ಈ ರೀತಿ ಮಾಡಿದ್ರೆ ನಿಮ್ಮ ಸೌಂದರ್ಯ ಫಳಫಳ ಹೊಳೆಯುತ್ತೆ
ಲೈಫ್‌ಸ್ಟೈಲ್

ತೆಂಗಿನ ಹಾಲಿನಿಂದ ಈ ರೀತಿ ಮಾಡಿದ್ರೆ ನಿಮ್ಮ ಸೌಂದರ್ಯ ಫಳಫಳ ಹೊಳೆಯುತ್ತೆ

Share
1 Min Read
SHARE

subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತೆಂಗಿನ ಕಾಯಿ ಹಾಲು ಆರೋಗ್ಯ ಮತ್ತು ಚರ್ಮಕ್ಕೆ ಸಾಕಷ್ಟು ಪ್ರಯೋಜನಕಾರಿಯಾಗಿದೆ. ಹಾಗಾಗಿ ಮುಖದ ಸೌಂದರ್ಯ ಹೆಚ್ಚಿಸಲು ತೆಂಗಿನಕಾಯಿ ಹಾಲಿನಿಂದ ಈ ಫೇಸ್ ಪ್ಯಾಕ್ ತಯಾರಿಸಿ ಹಚ್ಚಿ.

ಒಂದು ಟೊಮೆಟೊ ತೆಗೆದುಕೊಂಡು ಅದಕ್ಕೆ 2 ಚಮಚ ತೆಂಗಿನ ಹಾಲನ್ನು ಬೆರೆಸಿ ಮಿಕ್ಸ್ ಮಾಡಿ.
ಈ ಪೇಸ್ಟ್ ನ್ನು ಮುಖಕ್ಕೆ ಹಚ್ಚಿ 15 ನಿಮಿಷ ಬಿಡಿ. ನಂತರ ಮುಖವನ್ನು 2 ನಿಮಿಷಗಳ ಕಾಲ ಮಸಾಜ್ ಮಾಡಿ. ಬಳಿಕ ನೀರಿನಿಂದ ಕ್ಲೀನ್ ಮಾಡಿಕೊಳ್ಳಿ. ಇದು ನಿಮ್ಮ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ.
ಸೂರ್ಯನ ಬಿಸಿಲಿಗೆ ಹೋದಾಗ ಚರ್ಮ ಟ್ಯಾನ್ ಆಗುತ್ತದೆ. ಇದರಿಂದ ಚರ್ಮ ಸುಕ್ಕುಗಟ್ಟುತ್ತದೆ. ಇದರಿಂದ ಚರ್ಮವನ್ನು ರಕ್ಷಿಸಲು ತೆಂಗಿನ ಹಾಲಿಗೆ ಕೆಲವು ಹನಿ ಬಾದಾಮಿ ಆಯಿಲ್ ಬೆರೆಸಿ ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ವಾಶ್ ಮಾಡಿ.

ಈ ರೀತಿ ತುಪ್ಪ ಬಳಸುವುದರಿಂದ ದುಪ್ಪಟ್ಟಾಗುತ್ತೆ ನಿಮ್ಮ ಬ್ಯೂಟಿ

TAGGED:Enhance your 'beauty' with coconut milk
Share This Article
Facebook Twitter Copy Link Print
Previous Article ಈ ರೀತಿ ತುಪ್ಪ ಬಳಸುವುದರಿಂದ ದುಪ್ಪಟ್ಟಾಗುತ್ತೆ ನಿಮ್ಮ ಬ್ಯೂಟಿ
Next Article ಯೌವನದ ಹೊಳಪು ವಯಸ್ಸಾದ ಮೇಲೂ ಇರಬೇಕಾದರೆ ಈ ಆಹಾರ ತಿನ್ನಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?