Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿ ಕಿರುಕುಳಕ್ಕೆ ಜೀವ ಕಳೆದುಕೊಂಡ ಪತಿ
ಕರ್ನಾಟಕ

ಪತ್ನಿ ಕಿರುಕುಳಕ್ಕೆ ಜೀವ ಕಳೆದುಕೊಂಡ ಪತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

 ಬೆಂಗಳೂರು :  ಪತ್ನಿ ಕಿರುಕುಳಕ್ಕೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಗಿರಿನಗರದ ಮನೆಯೊಂದರಲ್ಲಿ ಗಗನ್ ರಾವ್ ಎಂಬ ವ್ಯಕ್ತಿ ಸೂಸೈಡ್ ಮಾಡಿಕೊಂಡಿದ್ದಾರೆ. ಇವರು ಬ್ಯಾಂಕ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು.

ಗಗನ್ ಗೆ ಕಳೆದ 8 ತಿಂಗಳಷ್ಟೇ ಮೇಘನ ಜಾದವ್ ಜೊತೆ ಮದುವೆಯಾಗಿತ್ತು. ಮೊದಲು ಎಲ್ಲವೂ ಚೆನ್ನಾಗಿತ್ತು. ಆದರೆ ಬರು ಬರುತ್ತಾ ಪತಿ ಪತ್ನಿ ನಡುವೆ ಜಗಳ ಶುರುವಾಗಿದೆ. ಜಗಳದಿಂದ ತೀವ್ರ ನೊಂದಿದ್ದ ಗಗನ್ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪತ್ನಿಯ ಕಿರುಕುಳವೇ ಗಗನ್ ಆತ್ಮಹತ್ಯೆಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಮೃತನ ತಂಗಿ ದೂರು ದಾಖಲಿಸಿದ್ದಾರೆ.

 

https://www.newsics.com/2025/11/10/use-of-chemical-ghee-for-tirupati-laddu-chemical-dealer-arrested/

TAGGED:#Husband #wife #harassment #police #case #banglore
Share This Article
Facebook Twitter Copy Link Print
Previous Article Tirupati Laddu ತಿರುಪತಿ ಲಡ್ಡುಗೆ ರಾಸಾಯನಿಕ ತುಪ್ಪ ಬಳಕೆ: ಕೆಮಿಕಲ್ ವ್ಯಾಪಾರಿ ಬಂಧನ
Next Article ಈ ರೀತಿ ತುಪ್ಪ ಬಳಸುವುದರಿಂದ ದುಪ್ಪಟ್ಟಾಗುತ್ತೆ ನಿಮ್ಮ ಬ್ಯೂಟಿ

Popular Posts

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?