ಜೈಲಿನಲ್ಲೇ ಮದ್ಯ ಸೇವಿಸಿ ಕೈದಿಗಳಿಂದ ನೃತ್ಯ​ -ವಿಡಿಯೋ ವೈರಲ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ನಿನ್ನೆಯಷ್ಟೇ ರೇಪಿಸ್ಟ್ ಉಮೇಶ್ ರೆಡ್ಡಿ, ತರುಣ್ ಕೊಂಡೂರು, ಶಂಕಿತ ಉಗ್ರ ಶಕೀಲ್​​ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್ ಆಗಿದ್ದವು. ಈ ಘಟನೆ ಮಾಸುವ ಮುನ್ನವೇ ಮದ್ಯ ಸೇವಿಸಿ ಜೈಲಿನಲ್ಲಿ ವಿಚಾರಣಾ ಕೈದಿಗಳು ನೃತ್ಯ ಮಾಡುತ್ತಿರುವ ಮತ್ತೊಂದು ವಿಡಿಯೊ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ಯಾವ ಜೈಲಿನ ವಿಡಿಯೊ ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಕಾರಾಗೃಹ ಹಾಗೂ ಸುಧಾರಣಾ ಸೇವೆಗಳ ಇಲಾಖೆಯ ಎಡಿಜಿಪಿ ಬಿ.ದಯಾನಂದ್ ಸೂಚನೆ ಮೇರೆಗೆ ಜೈಲು … Continue reading ಜೈಲಿನಲ್ಲೇ ಮದ್ಯ ಸೇವಿಸಿ ಕೈದಿಗಳಿಂದ ನೃತ್ಯ​ -ವಿಡಿಯೋ ವೈರಲ್