Militants arrest ದೇಶದಲ್ಲಿ ಕೆಮಿಕಲ್ ಬಾಂಬ್ ದಾಳಿಗೆ ಸಂಚು: ಮೂವರು ಐಸಿಸ್ ಉಗ್ರರ ಬಂಧನ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕೆಮಿಕಲ್ ಬಾಂಬ್ ಬಳಸಿ ದೇಶಾದ್ಯಂತ ಸಮೂಹ ವಿನಾಶಕ್ಕೆ ಸಂಚು ರೂಪಿಸಿದ್ದ 3 ಉಗ್ರರನ್ನು ಗುಜರಾತ್‌ನ ಉಗ್ರ ನಿಗ್ರಹ ಪಡೆಯು (ಎಟಿಎಸ್) ಬಂಧಿಸಿದ್ದು, ಅವರಿಂದ ಮಾರಕಾಸ್ತ್ರ ವಶಪಡಿಸಿಕೊಂಡಿದೆ. ಇದರೊಂದಿಗೆ ದೇಶವ್ಯಾಪಿ ನಡೆಯುಬಹುದಾಗಿದ್ದ ಬಹುದೊಡ್ಡ ಉಗ್ರ ಕೃತ್ಯವೊಂದನ್ನು ಯಶಸ್ವಿಯಾಗಿ ತಡೆದಿದೆ. ಬಂಧಿತರು ಐಸಿಸ್‌ನ ಉಪವಿಭಾಗವಾಗಿರುವ ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾವಿನ್ಸ್ (ಐಎಸ್‌ಕೆಪಿ) ಜತೆ ನಂಟು ಹೊಂದಿದ್ದು ಕಂಡುಬಂದಿದೆ. ಬಂಧಿತರಲ್ಲಿ ಒಬ್ಬನಾದ ಹೈದರಾಬಾದ್ ಮೂಲದ ಅಹ್ಮದ್ ಮೊಹಿಯುದ್ದಿನ್ ಸೈಯದ್, ಚೀನಾದಿಂದ ಎಂಬಿಬಿಎಸ್ ಪದವಿ ಪಡೆದಿದ್ದ. … Continue reading Militants arrest ದೇಶದಲ್ಲಿ ಕೆಮಿಕಲ್ ಬಾಂಬ್ ದಾಳಿಗೆ ಸಂಚು: ಮೂವರು ಐಸಿಸ್ ಉಗ್ರರ ಬಂಧನ
Copy and paste this URL into your WordPress site to embed
Copy and paste this code into your site to embed