ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಸ್ಥಿತಿ ಗಂಭೀರ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಧರ್ಮೇಂದ್ರ ಅವರ ಆರೋಗ್ಯ ಉತ್ತಮವಾಗಿಲ್ಲ ಎಂದು ವ್ಯಕ್ತಿಯೋರ್ವರು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಆದರೆ ಧರ್ಮೇಂದ್ರ ಅವರ ಮಗ ಸನ್ನಿ ಡಿಯೋಲ್, ಅವರು ವೆಂಟಿಲೇಟರ್ … Continue reading ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed