Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಷೇರ್ ಮಾರ್ಕೆಟ್ ಹೂಡಿಕೆಯ ಸ್ಥಿತಿಗತಿ ತಿಳಿಯಲು ಈ ವ್ಯಕ್ತಿ ಮಾಡಿದ್ದೇನು?
ಕರ್ನಾಟಕಪ್ರಮುಖವೈರಲ್

ಷೇರ್ ಮಾರ್ಕೆಟ್ ಹೂಡಿಕೆಯ ಸ್ಥಿತಿಗತಿ ತಿಳಿಯಲು ಈ ವ್ಯಕ್ತಿ ಮಾಡಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಟೆಕ್ಕಿಯೊಬ್ಬರು ತಮ್ಮ ಷೇರು ಮಾರುಕಟ್ಟೆಯ ಹೂಡಿಕೆಯ ಲಾಭ ಹಾಗೂ ನಷ್ಟವನ್ನು ತಿಳಿಯಲು ವಿಶಿಷ್ಟವಾದ ವಿಧಾನವನ್ನು ಅಳವಡಿಸಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೌದು, ಬೆಡ್ ರೂಮ್‌ನಲ್ಲಿ ಕುಳಿತು ಕೊಂಡರೆ ಸಾಕು ಷೇರ್ ಮಾರ್ಕೆಟ್ ಹೂಡಿಕೆಯ ಸ್ಥಿತಿಗತಿ ಲೈಟಿಂಗ್ ನಿಂದಲೇ ತಿಳಿಯುತ್ತದೆ.
ಪಂಕಜ್ ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ವಿಶಿಷ್ಟ ವಿಧಾನದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಗೆ “ನನ್ನ ಜೆರೋಧಾ ಸ್ಟಾಕ್ ಪೋರ್ಟ್‌ಫೋಲಿಯೋ ಈಗ ನನ್ನ ಬೆಡ್‌ರೂಂ ಲೈಟ್‌ಗಳನ್ನು ನಿಯಂತ್ರಿಸುತ್ತದೆ. ನಾನು ಹಣ ಕಳೆದುಕೊಂಡಾಗ ಅದು ಕೆಂಪು ಬಣ್ಣಕ್ಕೆ ತಿರುಗುತ್ತದೆ ಎಂದು ಬರೆದುಕೊಂಡಿದ್ದಾರೆ. ಷೇರು ಮಾರ್ಕೆಟ್ ಹೂಡಿಕೆಗಳ ಆಧರಿಸಿ ಲಾಭ ನಷ್ಟವನ್ನು ತಿಳಿಯಲು ಬೆಡ್ ರೂಮಿನಲ್ಲಿ ಎಐ ಚಾಲಿತ ಲೈಟಿಂಗ್ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ. ಪೋರ್ಟ್‌ಫೋಲಿಯೋ ಲಾಭದಲ್ಲಿದ್ದಾಗ ಲೈಟ್‌ಗಳು ಹಸಿರು ಬಣ್ಣದಲ್ಲಿ ಗೋಚರಿಸುತ್ತವೆ. ಒಂದು ವೇಳೆ ನಷ್ಟದಲ್ಲಿದ್ದರೆ ಲೈಟ್ ಕೆಂಪು ಬಣ್ಣಕ್ಕೆ ತಿರುಗುತ್ತವೆ. ತಮ್ಮ ಹೂಡಿಕೆಯ ಲಾಭ-ನಷ್ಟವನ್ನು ತಿಳಿಯಲು ವಿಶಿಷ್ಟ ವಿಧಾನವನ್ನು ಅಳವಡಿಸಿಕೊಂಡಿರುವುದನ್ನು ನೀವಿಲ್ಲಿ ಕಾಣಬಹುದು.
ನವೆಂಬರ್ 3 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ.

https://x.com/the2ndfloorguy/status/1985195940819698029?ref_src=twsrc%5Etfw%7Ctwcamp%5Etweetembed%7Ctwterm%5E1985195940819698029%7Ctwgr%5E90ddc305c5827dcb7e6c7d614b805bd91fa88f0c%7Ctwcon%5Es1_c10&ref_url=https%3A%2F%2Ftv9kannada.com%2Ftrending%2Fbengaluru-bengaluru-man-sets-up-lighting-in-bedroom-to-track-stock-market-gains-and-losses-1105050.html

ಚಲಿಸುತ್ತಿದ್ದ ರೈಲಿಗೆ ಹದ್ದು ಡಿಕ್ಕಿ: ರೈಲಿನ ಚಾಲಕನಿಗೆ ಗಾಯ

TAGGED:What did this person do to learn about the status of stock market investments?
Share This Article
Facebook Twitter Copy Link Print
Previous Article ಚಲಿಸುತ್ತಿದ್ದ ರೈಲಿಗೆ ಹದ್ದು ಡಿಕ್ಕಿ: ರೈಲಿನ ಚಾಲಕನಿಗೆ ಗಾಯ
Next Article ದೆಹಲಿ ಬಾಂಬ್ ಸ್ಫೋಟ; ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಹೈ ಅಲರ್ಟ್

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?