ಷೇರ್ ಮಾರ್ಕೆಟ್ ಹೂಡಿಕೆಯ ಸ್ಥಿತಿಗತಿ ತಿಳಿಯಲು ಈ ವ್ಯಕ್ತಿ ಮಾಡಿದ್ದೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಟೆಕ್ಕಿಯೊಬ್ಬರು ತಮ್ಮ ಷೇರು ಮಾರುಕಟ್ಟೆಯ ಹೂಡಿಕೆಯ ಲಾಭ ಹಾಗೂ ನಷ್ಟವನ್ನು ತಿಳಿಯಲು ವಿಶಿಷ್ಟವಾದ ವಿಧಾನವನ್ನು ಅಳವಡಿಸಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು, ಬೆಡ್ ರೂಮ್‌ನಲ್ಲಿ ಕುಳಿತು ಕೊಂಡರೆ ಸಾಕು ಷೇರ್ ಮಾರ್ಕೆಟ್ ಹೂಡಿಕೆಯ ಸ್ಥಿತಿಗತಿ ಲೈಟಿಂಗ್ ನಿಂದಲೇ ತಿಳಿಯುತ್ತದೆ. ಪಂಕಜ್ ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ವಿಶಿಷ್ಟ ವಿಧಾನದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಗೆ “ನನ್ನ ಜೆರೋಧಾ ಸ್ಟಾಕ್ ಪೋರ್ಟ್‌ಫೋಲಿಯೋ ಈಗ ನನ್ನ ಬೆಡ್‌ರೂಂ ಲೈಟ್‌ಗಳನ್ನು ನಿಯಂತ್ರಿಸುತ್ತದೆ. ನಾನು … Continue reading ಷೇರ್ ಮಾರ್ಕೆಟ್ ಹೂಡಿಕೆಯ ಸ್ಥಿತಿಗತಿ ತಿಳಿಯಲು ಈ ವ್ಯಕ್ತಿ ಮಾಡಿದ್ದೇನು?