ಯಾವ ದಿಕ್ಕಿಗೆ ನಿಂತು ಅಡುಗೆ ಮಾಡಿದರೆ ಒಳ್ಳೆಯದು? ಇಲ್ಲಿದೆ ಉತ್ತರ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಅಡುಗೆ ಕೋಣೆಯ ವಾಸ್ತು ಯಶಸ್ಸು ಹಾಗೂ ಏಳಿಗೆ ತಂದುಕೊಂಡುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ನಮ್ಮ ಆರೋಗ್ಯ ಹಾಗೂ ಮನೆಯ ಸಮೃದ್ಧಿಗೂ ಮುಖ್ಯವಾಗುತ್ತದೆ. ಅದೇ ವಾಸ್ತು ದೋಷವಿದ್ದರೆ, ಕುಟುಂಬದಲ್ಲಿ ಅನೇಕ ಬಾರಿ ಕಲಹಗಳು, ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ವಾಸ್ತುವನ್ನು ಮನೆಯಲ್ಲಿ ಪಾಲಿಸುವುದರಿಂದ ಧನಾತ್ಮಕ ಶಕ್ತಿಯು ಮನೆಯೊಳಗೆ ಹೆಚ್ಚುತ್ತದೆ ಎಂಬ ನಂಬಿಕೆ ಇದ್ದು, ಮನೆ ಮತ್ತು ಕಚೇರಿ ನಿರ್ಮಾಣ ಮಾಡುವಾಗ ವಾಸ್ತು ನಿಯಮಗಳನ್ನು ತಪ್ಪದೇ ಅನುಸರಿಸಬೇಕು ಎಂದು ತಜ್ಞರು ಹೇಳುತ್ತಿದ್ದಾರೆ. … Continue reading ಯಾವ ದಿಕ್ಕಿಗೆ ನಿಂತು ಅಡುಗೆ ಮಾಡಿದರೆ ಒಳ್ಳೆಯದು? ಇಲ್ಲಿದೆ ಉತ್ತರ