Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಒಂದು ಗಂಟೆಯಾದರೂ ಕಾಫಿ ನೀಡದಿದ್ದಕ್ಕೆ ಸಿಬ್ಬಂದಿ ಮೇಲೆ ಬಿಸಿ ಕಾಫಿ ಎರಚಿದ ಮಹಿಳೆ – ವೈರಲ್ ವಿಡಿಯೋ ನೋಡಿ
ವೈರಲ್ವಿದೇಶ

Viral ಒಂದು ಗಂಟೆಯಾದರೂ ಕಾಫಿ ನೀಡದಿದ್ದಕ್ಕೆ ಸಿಬ್ಬಂದಿ ಮೇಲೆ ಬಿಸಿ ಕಾಫಿ ಎರಚಿದ ಮಹಿಳೆ – ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾಫಿ ಆರ್ಡರ್​ ಮಾಡಿ 1 ಗಂಟೆಯಾದರೂ ಇನ್ನೂ ಬಂದಿಲ್ಲ ಎಂದು ಮಹಿಳೆಯೊಬ್ಬರು ಕೋಪಗೊಂಡು ಮೆಕ್‌ಡೊನಾಲ್ಡ್ಸ್ ಸಿಬ್ಬಂದಿ ಮೇಲೆ ಬಿಸಿ ಬಿಸಿ ಕಾಫಿ ಎರಚಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಈ ವಿಡಿಯೋವನ್ನು ಬ್ಯೂನಾ ವಿಸ್ಟಾ ಪೊಲೀಸ್ ಇಲಾಖೆ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಮಿಚಿಗನ್ ಎಂಬ ಕಾಫಿ ಶಾಪ್​​​​ನ ವ್ಯವಸ್ಥಾಪಕರ ಜತೆಗೆ ಒಂದು ಗಂಟೆಯಾದರೂ ಕಾಫಿ ನೀಡದಿದ್ದಕ್ಕೆ ವಾಗ್ವಾದ ನಡೆದಿದೆ.

ಈ ವೇಳೆ ಅಲ್ಲಿನ ಸಿಬ್ಬಂದಿ ಮಹಿಳೆಯನ್ನು ಎಷ್ಟೇ ಸಮಾಧಾನ ಮಾಡಿದ್ರೂ, ಮಹಿಳೆ ಮಾತ್ರ ಶಾಂತವಾಗಿಲ್ಲ, ಮಹಿಳೆಯೂ ಸಿಬ್ಬಂದಿಯನ್ನು ಸುಳ್ಳುಗಾರ ಎಂದು ಕರೆಯುವುದನ್ನು ಈ ವಿಡಿಯೋದಲ್ಲಿ ನೋಡಬಹುದು.

https://x.com/CollinRugg/status/1986947474234528113?ref_src=twsrc%5Etfw%7Ctwcamp%5Etweetembed%7Ctwterm%5E1986947474234528113%7Ctwgr%5E9632254decf8464f8f6cc611909c6d9da871beb9%7Ctwcon%5Es1_c10&ref_url=https%3A%2F%2Ftv9kannada.com%2Ftrending%2Fmcdonalds-hot-coffee-attack-woman-throws-drink-viral-video-leads-to-arres-1106480.html

TAGGED:#Woman #hotcoffee #staff #viral #video
Share This Article
Facebook Twitter Copy Link Print
Previous Article ಜೈಲಿನಲ್ಲೇ ಮದ್ಯ ಸೇವಿಸಿ ಕೈದಿಗಳಿಂದ ನೃತ್ಯ​ -ವಿಡಿಯೋ ವೈರಲ್
Next Article Militants arrest ದೇಶದಲ್ಲಿ ಕೆಮಿಕಲ್ ಬಾಂಬ್ ದಾಳಿಗೆ ಸಂಚು: ಮೂವರು ಐಸಿಸ್ ಉಗ್ರರ ಬಂಧನ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?