Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿಯಲ್ಲಿ ಕಾರು ಸ್ಫೋಟ: ಕೃತ್ಯದ ಹಿಂದೆ ಉಗ್ರರ ಕೈವಾಡದ ಶಂಕೆ.!
ದೇಶಪ್ರಮುಖ

ದೆಹಲಿಯಲ್ಲಿ ಕಾರು ಸ್ಫೋಟ: ಕೃತ್ಯದ ಹಿಂದೆ ಉಗ್ರರ ಕೈವಾಡದ ಶಂಕೆ.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ದೆಹಲಿ: ಕೆಂಪು ಕೋಟೆ ಬಳಿ ನಡೆದ ಸ್ಫೋಟ ಪ್ರಕರಣಕ್ಕೆ ಕ್ಷಣಕ್ಕೊಂದು ತಿರುವು ಸಿಗುತ್ತಿದೆ. ಮೊದಲು ಇಕೋ ಕಾರು ಸ್ಫೋಟಗೊಂಡು ದುರಂತ ಸಂಭವಿಸಿದೆ ಎನ್ನಲಾಗಿತ್ತು. ಆದರೆ ಪರಿಶೀಲನೆ ವೇಳೆ ಹುಂಡೈ ಐ 20 ಕಾರನ್ನು ಉಗ್ರರು ಕೃತ್ಯಕ್ಕೆ ಬಳಸಿದ್ದು ಗೊತ್ತಾಗಿದೆ. ಈ ಐ 20 ಕಾರು ಹರಿಯಾಣಕ್ಕೆ ಸೇರಿದ್ದು, ಅಲ್ಲಿನ ರೆಜಿಸ್ಟ್ರೇಷನ್ ನಂಬರ್ ಇರೋದು ಕನ್ಫರ್ಮ್ ಆಗಿದೆ.

ಸ್ಫೋಟಗೊಂಡ HR 26 CE 7674 ನೋಂದಣಿಯ i20 ಕಾರು ಮೊಹಮ್ಮದ್ ಸಲ್ಮಾನ್ ಎಂಬುವವರ ಹೆಸರಿನಲ್ಲಿ ಹರಿಯಾಣದಲ್ಲಿ ನೋಂದಣಿಯಾಗಿತ್ತು.

ಗುರುಗ್ರಾಮದ ಶಾಂತಿನಗರ ನಿವಾಸಿ ಸಲ್ಮಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅವರು ಕಾರನ್ನು ಸುಮಾರು ಒಂದೂವರೆ ವರ್ಷದ ಹಿಂದೆ ದೆಹಲಿಯ ಓಕ್ಲಾ ನಿವಾಸಿ ದೇವೇಂದರ್ ಅವರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ. ತನಿಖೆಯನ್ನು ಮುಂದುವರಿಸಿದ ಪೊಲೀಸರಿಗೆ, ದೇವೇಂದರ್ ಕೂಡ ಕಾರನ್ನು ಜಮ್ಮು-ಕಾಶ್ಮೀರದ ಪುಲ್ವಾಮಾ ಮೂಲದ ತಾರೀಕ್ ಎಂಬ ವ್ಯಕ್ತಿಗೆ ಮಾರಾಟ ಮಾಡಿರುವುದು ಗೊತ್ತಾಗಿದೆ.

ಈ ಬೆಳವಣಿಗೆಯು ಪ್ರಕರಣಕ್ಕೆ ಪುಲ್ವಾಮಾ ನಂಟನ್ನು ಸೂಚಿಸಿದ್ದು, ತನಿಖಾ ಸಂಸ್ಥೆಗಳಲ್ಲಿ ಆತಂಕ ಮೂಡಿಸಿದೆ. ಉಗ್ರರ ಕೈವಾಡದ ಬಗ್ಗೆಯೂ ಶಂಕೆ ವ್ಯಕ್ತವಾಗಿದ್ದು, ದೆಹಲಿ ಪೊಲೀಸರ ತಂಡವೊಂದು ತಾರೀಕ್‌ನ ಜಾಡು ಹಿಡಿದು ಪುಲ್ವಾಮಾಗೆ ತೆರಳಿದೆ. ಸದ್ಯಕ್ಕೆ ಸಲ್ಮಾನ್ ಮತ್ತು ದೇವೇಂದರ್ ಅವರನ್ನು ವಶಕ್ಕೆ ಪಡೆದು, ಸ್ಫೋಟದ ಕಾರಣ, ಉದ್ದೇಶ ಮತ್ತು ಪಿತೂರಿಯ ಬಗ್ಗೆ ಸಮಗ್ರ ವಿಚಾರಣೆ ನಡೆಸಲಾಗುತ್ತಿದೆ. ಎಫ್‌ಎಸ್‌ಎಲ್, ಎನ್‌ಎಸ್‌ಜಿ ಮತ್ತು ಎನ್‌ಐಎ ಅಧಿಕಾರಿಗಳು ಸಹ ತನಿಖೆಯಲ್ಲಿ ತೊಡಗಿಕೊಂಡಿದ್ದಾರೆ

https://www.newsics.com/2025/11/11/malur-assembly-constituency-has-created-a-lot-of-curiosity-in-the-political-circles-recount-of-votes-today69884/

 

TAGGED:#Car #explosion #Delhi #Terrorists #suspected
Share This Article
Facebook Twitter Copy Link Print
Previous Article ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಸೃಷ್ಟಿಸಿದ ಮಾಲೂರು ವಿಧಾನಸಭಾ ಕ್ಷೇತ್ರ: ಇಂದು ಮತ ಮರು ಎಣಿಕೆ
Next Article ಕೆಂಪು ಕೋಟೆ ಸ್ಫೋಟ ಪ್ರಕರಣ : ಶಂಕಿತ ಭಯೋತ್ಪಾದಕನ ಗುರುತು ಪತ್ತೆ!

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?