Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿ ಸ್ಫೋಟ ಪ್ರಕರಣ: ಲಾಲ್ ಕಿಲಾ ಮೆಟ್ರೋ ನಿಲ್ದಾಣ ಬಂದ್
ದೇಶಪ್ರಮುಖ

ದೆಹಲಿ ಸ್ಫೋಟ ಪ್ರಕರಣ: ಲಾಲ್ ಕಿಲಾ ಮೆಟ್ರೋ ನಿಲ್ದಾಣ ಬಂದ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ ಹಿನ್ನೆಲೆಯಲ್ಲಿ ಕೆಂಪುಕೋಟೆ ಬಳಿಯ ಲಾಲ್ ಕಿಲಾ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡಲಾಗಿದೆ.

ಕೆಂಪು ಕೋಟೆ ಬಳಿ ಮೆಟ್ರೋ ನಿಲ್ದಾಣವನ್ನು ಮುಚ್ಚಲಾಗಿದ್ದು, ಈ ಭಾಗದಲ್ಲಿ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಈ ಬಗ್ಗೆ ದೆಹಲಿ ಮೆಟ್ರೋ ನಿಗಮ ಲಾಲ್ ಕಿಲಾ ಮೆಟ್ರೋ ನಿಲ್ದಾಣವನ್ನು ಭದ್ರತಾ ಕಾರಣಗಳಿಂದ ಮುಚ್ಚಲಾಗಿದೆ. ಉಳಿದ ಎಲ್ಲಾ ನಿಲ್ದಾಣಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದೆ.

ನೇತಾಜಿ ಸುಭಾಷ್ ಮಾರ್ಗ್ ಛಟ್ಟಾ ರೈಲ್ ಕಟ್ ನಿಂದ ಸುಭಾಷ್ ಮಾರ್ಗ್ ಕಟ್ ವರೆಗಿನ ವಾಹನ ರಸ್ತೆ ಹಾಗೂ ಸರ್ವಿಸ್ ರಸ್ತೆಯಲ್ಲಿ ಸಂಚಾರ ನಿಯಂತ್ರಣ ಹಾಗೂ ಕೆಲವೊಂದು ಮಾರ್ಗ ಬದಲಾವಣೆ ಮಾಡಲಾಗಿರುವ ಬಗ್ಗೆ ದೆಹಲಿ ಸಂಚಾರ ಪೊಲೀಸರು ಸಲಹಾ ಟಿಪ್ಪಣಿ ಬಿಡುಗಡೆ ಮಾಡಿದ್ದಾರೆ. ನೇತಾಜಿ ಸುಭಾಷ್ ಮಾರ್ಗ್ ಛಟ್ಟಾ ರೈಲ್ ಕಟ್ ನಿಂದ ಸುಭಾಷ್ ಮಾರ್ಗ್ ಕಟ್ ವರೆಗೆ ಯಾವುದೇ ವಾಹನಗಳಿಗೆ ಪ್ರವೇಶವಿಲ್ಲ ಎಂದು ತಿಳಿಸಿದ್ದಾರೆ.

TAGGED:#Delhi #blast #case #LalQila #Metro #station #closed
Share This Article
Facebook Twitter Copy Link Print
Previous Article ನಟ ಧಮೇಂದ್ರ ನಿಧನ ಸುದ್ದಿ- ಪತ್ನಿ ಹೇಮಾಮಾಲಿನಿ ಸ್ಪಷ್ಟನೆ
Next Article ಎಲ್ಲಾ ಮಹಿಳಾ ಒಲಿಂಪಿಕ್ ಸ್ಪರ್ಧೆಗಳಿಂದ ಮಂಗಳಮುಖಿಯರನ್ನ ನಿಷೇಧಿಸಲು ನಿರ್ಧಾರ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?