Death toll rises ದೆಹಲಿ‌ ಕಾರು ಸ್ಫೋಟ: ಮತ್ತೆ ಮೂವರ ಸಾವು, ಮೃತರ ಸಂಖ್ಯೆ 12ಕ್ಕೇರಿಕೆ, ಎಲ್ಲೆಡೆ ಕಟ್ಟೆಚ್ಚರ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನವದೆಹಲಿ: ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, ಗಾಯಗೊಂಡಿದ್ದ ಮೂವರು ಮಂಗಳವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಸಂಜೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್‌ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರೊಂದರಲ್ಲಿ ಪ್ರಬಲವಾದ ಸ್ಫೋಟ ಸಂಭವಿಸಿ ದುರಂತ ಸಂಭವಿಸಿದೆ. ನಿನ್ನೆ ರಾತ್ರಿಯವರೆಗೆ, ಸ್ಫೋಟದಲ್ಲಿ ಒಂಬತ್ತು ಜನರು ಮೃತಪಟ್ಟು 20 ಜನರು ಗಾಯಗೊಂಡಿದ್ದರು. ಮಂಗಳವಾರ ಇನ್ನೂ ಮೂವರು ಮೃತಪಟ್ಟು, ಸಾವಿನ ಸಂಖ್ಯೆ 12ಕ್ಕೆ … Continue reading Death toll rises ದೆಹಲಿ‌ ಕಾರು ಸ್ಫೋಟ: ಮತ್ತೆ ಮೂವರ ಸಾವು, ಮೃತರ ಸಂಖ್ಯೆ 12ಕ್ಕೇರಿಕೆ, ಎಲ್ಲೆಡೆ ಕಟ್ಟೆಚ್ಚರ