ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಮೃತಧಾರೆ ನಟಿ ಮೇಘಾ ಶೆಣೈ

newsics.com ಅಮೃತಧಾರೆ ಧಾರಾವಾಹಿಯಲ್ಲಿ ಸುಧಾ ಪಾತ್ರದ ಮೂಲಕ ಗಮನ ಸೆಳೆದ ನಟಿ ಮೇಘಾ ಶೆಣೈ ಇದೀಗ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ತಮ್ಮ ಬಹುಕಾಲದ ಗೆಳೆಯ ಭರತ್ ಸಿಂಗ್ ಜೊತೆ ಮೇಘಾ ಶೆಣೈ ವಿವಾಹವು ನವಂಬರ್ 10ರಂದು ಕುಟುಂಬದ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆದಿದೆ. ನಟಿ Just married, deeply blessed ಎಂದು ಕ್ಯಾಪ್ಶನ್ ಕೊಟ್ಟು ತಮ್ಮ ಮದುವೆ ವಿಡಿಯೋವನ್ನು ಶೇರ್ ಮಾಡಿದ್ದಾರೆ. ನಟಿಗೆ ಅಭಿಮಾನಿಗಳು ಮದುವೆಯ ಶುಭಾಶಯ ತಿಳಿಸಿದ್ದಾರೆ … Continue reading ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಮೃತಧಾರೆ ನಟಿ ಮೇಘಾ ಶೆಣೈ