Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಬಿಕಿನಿ ಧರಿಸಿ ಗಂಗಾ ನದಿಯಲ್ಲಿ ಸ್ನಾನ ಮಾಡಿದ ವಿದೇಶಿ ಮಹಿಳೆ -ವೈರಲ್ ವಿಡಿಯೋ ನೋಡಿ
Uncategorized

ಬಿಕಿನಿ ಧರಿಸಿ ಗಂಗಾ ನದಿಯಲ್ಲಿ ಸ್ನಾನ ಮಾಡಿದ ವಿದೇಶಿ ಮಹಿಳೆ -ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಋಷಿಕೇಶದ ಲಕ್ಷ್ಮಣ್ ಝೂಲಾ ಬಳಿ ಇರುವ ಪವಿತ್ರ ಗಂಗಾ ನದಿಯಲ್ಲಿ ವಿದೇಶಿ ಮಹಿಳೆಯೊಬ್ಬರು ಬಿಕಿನಿ ಧರಿಸಿ ಸ್ನಾನ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋ ದಲ್ಲಿ  ಮಹಿಳೆ ಬಿಕಿನಿ ಮತ್ತು ಹೂವಿನ ಹಾರವನ್ನು ಧರಿಸಿ ನದಿಯಲ್ಲಿ ಈಜುವುದನ್ನು ಕಾಣಬಹುದು. ಗಂಗಾ ನದಿಯಲ್ಲಿ ಬಿಕಿನಿ ಹಾಕಿಕೊಂಡು ಸಾನ್ನ ಮಾಡಿರುವುದು ಹಿಂದೂ ಸಂಪ್ರದಾಯಗಳಿಗೆ ಧಕ್ಕೆ ತಂದಿದೆ. ಈ ರೀತಿಯ ವರ್ತನೆಗಳಿಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರ್ಮಿಕ ಹಾಗೂ ಪವಿತ್ರ ಸ್ಥಳಗಳಲ್ಲಿ ಈ ರೀತಿ ಮಾಡುವುದು ಸರಿಯಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ.

ಗಂಗಾ ನದಿ ಜಗತ್ತಿನ ಬೇರೆ ಬೇರೆ ಜನರನ್ನು ಸೆಳೆಯುತ್ತಿದೆ, ಅದರಲ್ಲೂ ಭಾರತೀಯರಿಗೆ ಇದು ಪವಿತ್ರ ನದಿಯಾಗಿದೆ ಎಂದು ಹೇಳಿದ್ದಾರೆ. ವಿದೇಶಿಗರು ತಮಗೆ ಒಪ್ಪಿಗೆ ಆಗುವ ಬಟ್ಟೆಗಳನ್ನು ಧರಿಸುವುದರಲ್ಲಿ ಯಾವ ಸಮಸ್ಯೆಗಳು ಇಲ್ಲ. ಆದರೆ ಧಾರ್ಮಿಕ ಕೇಂದ್ರಗಳಲ್ಲಿ ಕೆಲವೊಂದು ವಿಚಾರ–ಆಚಾರಗಳನ್ನು ಪಾಲಿಸಲೇಬೇಕು ಎಂದು ಸ್ಥಳೀಯರು ಹೇಳಿದ್ದಾರೆ.

 

https://www.instagram.com/reel/DQEXhCNkzt8/?igsh=cW5vMzlkejF5YjA0

TAGGED:#Foreign #woman #bathes #Ganga #wearing #bikini
Share This Article
Facebook Twitter Copy Link Print
Previous Article ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ – ವೈದ್ಯ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿ 13 ಮಂದಿ ವಶಕ್ಕೆ
Next Article Death toll rises ದೆಹಲಿ‌ ಕಾರು ಸ್ಫೋಟ: ಮತ್ತೆ ಮೂವರ ಸಾವು, ಮೃತರ ಸಂಖ್ಯೆ 12ಕ್ಕೇರಿಕೆ, ಎಲ್ಲೆಡೆ ಕಟ್ಟೆಚ್ಚರ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?