Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೆಹಲಿ ಸ್ಫೋಟ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಖಾಕಿ ಕಟ್ಟೆಚ್ಚರ -ನಗರದೆಲ್ಲೆಡೆ ತಪಾಸಣೆ,ಲಾಡ್ಜ್​, ಹೋಟೆಲ್​ಗಳ ಮೇಲೂ ನಿಗಾ
ಕರ್ನಾಟಕದೇಶಪ್ರಮುಖ

ದೆಹಲಿ ಸ್ಫೋಟ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಖಾಕಿ ಕಟ್ಟೆಚ್ಚರ -ನಗರದೆಲ್ಲೆಡೆ ತಪಾಸಣೆ,ಲಾಡ್ಜ್​, ಹೋಟೆಲ್​ಗಳ ಮೇಲೂ ನಿಗಾ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಬೆಂಗಳೂರು: ದೆಹಲಿಯಲ್ಲಿ ಕಾರು ಸ್ಫೋಟದ  ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಬಿಗ್ ಅಲರ್ಟ್ ಘೋಷಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ರಾತ್ರಿಯಿಡೀ ಖಾಕಿ ಕಟ್ಟೆಚ್ಚರ ವಹಿಸಿದೆ.

ಬೆಂಗಳೂರಲ್ಲಿ ನಾಕಾಬಂದಿ ಹಾಕಿ ಪೊಲೀಸರು  ಪ್ರತಿಯೊಂದು ವಾಹನಗಳ ತಪಾಸಣೆ ನಡೆಸಿದ್ದು, ಅನುಮಾನಸ್ಪದ ವಾಹನಗಳ ಮಾಹಿತಿ ಸಂಗ್ರಹ ಮಾಡಿದ್ದಾರೆ. ಡಿಸಿಪಿಗಳೇ ಖುದ್ದು ಫೀಲ್ಡ್​ಗೆ ಇಳಿದು ಪರಿಶೀಲನೆ ನಡೆಸಿದ್ದಾರೆ.ವಿಮಾನ ನಿಲ್ದಾಣ, ಮೆಟ್ರೋ ಸ್ಟೇಷನ್​​, ಮಾಲ್​ಗಳು​​​​ ಸೇರಿದಂತೆ ನಗರದೆಲ್ಲೆಡೆ ತಪಾಸಣೆ ಹಾಗೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಪ್ರತಿ ವಿಭಾಗದ ಮುಖ್ಯ ರಸ್ತೆಗಳಲ್ಲಿ ಪೊಲೀಸರಿಂದ ತಪಾಸಣೆ ನಡೆದಿದ್ದು, ಲಾಡ್ಜ್ ಹಾಗೂ ಹೊಟೇಲ್​​ಗಳ ಮೇಲೂ ನಿಗಾ ವಹಿಸಲಾಗಿದೆ.

https://www.newsics.com/2025/11/11/red-fort-blast-case-the-identity-of-the-suspected-terrorist-has-been-found/

 

 

Share This Article
Facebook Twitter Copy Link Print
Previous Article ಕೆಂಪು ಕೋಟೆ ಸ್ಫೋಟ ಪ್ರಕರಣ : ಶಂಕಿತ ಭಯೋತ್ಪಾದಕನ ಗುರುತು ಪತ್ತೆ!
Next Article Cyclone Alert ಮತ್ತೊಂದು ಚಂಡಮಾರುತ ಭೀತಿ? ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?