Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಅನನ್ಯ ಭಟ್
ಪ್ರಮುಖಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಅನನ್ಯ ಭಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕನ್ನಡದ ಜನಪ್ರಿಯ ಗಾಯಕಿ ಅನನ್ಯಾ ಭಟ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಜಿಎಫ್, ಕಾಂತಾರ, ಲೂಸಿಯಾ, ಟಗರು ಸಿನಿಮಾ ಹಾಡುಗಳ ಮೂಲಕ ಹೆಚ್ಚು ಜನಪ್ರಿಯತೆ ಗಳಿಸಿದ್ದಾರೆ.
ಇಂಟರ್‌ನ್ಯಾಷನಲ್ ಮ್ಯೂಜಿಷಿಯನ್ ಡ್ರಮ್ಮರ್ ಮಂಜುನಾಥ್ ಜೊತೆ ಅನನ್ಯಾ ಭಟ್ ಸಪ್ತಪದಿ ತುಳಿದಿದ್ದಾರೆ. ಇವರಿಬ್ಬರು ಒಂದೇ ಬ್ಯಾಂಡ್ನಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ತುಂಬಾ ವರ್ಷಗಳ ಗೆಳೆಯರಾಗಿದ್ದರು. ನಿನ್ನೆ ತಿರುಪತಿಯಲ್ಲಿ ಕುಟುಂಬಸ್ಥರು, ಆಪ್ತ ಬಳಗದ ಸಮ್ಮುಖದಲ್ಲಿ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಖ್ಯಾತ ಜ್ಯೋತಿಷ್ಯ ಶಾಸ್ತ್ರದ ಲೇಖಕರು ಪಂಡಿತರು ಆದ ಪಂಡಿತ್ ಡಾ.ಅರುಣ್ ಗುರೂಜಿ ಅವರ ನೇತೃತ್ವದಲ್ಲಿ ತಿರುಪತಿಯಲ್ಲಿ ವಿವಾಹವಾಗಿದ್ದಾರೆ. ಅನನ್ಯಾ ಭಟ್ ಅವರು ಸಿನಿಮಾ ಹಾಡು, ಭಕ್ತಿ ಗೀತೆ, ಜಾನಪದ ಗೀತೆಗಳನ್ನ ತಮ್ಮ ಮಧುರ ಕಂಠದಿಂದ ಹಾಡಿ ಖ್ಯಾತಿ ಪಡೆದಿದ್ದಾರೆ.

Bihar Exit polls ಬಿಹಾರ ಗದ್ದುಗೆ ಯಾರಿಗೆ? ಚುನಾವಣೋತ್ತರ ಸಮೀಕ್ಷೆ ಹೇಳ್ತಿರೋದೇನು?

TAGGED:KGF singer Ananya Bhatt enters married life
Share This Article
Facebook Twitter Copy Link Print
Previous Article Bihar Exit polls ಬಿಹಾರ ಗದ್ದುಗೆ ಯಾರಿಗೆ? ಚುನಾವಣೋತ್ತರ ಸಮೀಕ್ಷೆ ಹೇಳ್ತಿರೋದೇನು?
Next Article ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?