ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಅನನ್ಯ ಭಟ್
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕನ್ನಡದ ಜನಪ್ರಿಯ ಗಾಯಕಿ ಅನನ್ಯಾ ಭಟ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಜಿಎಫ್, ಕಾಂತಾರ, ಲೂಸಿಯಾ, ಟಗರು ಸಿನಿಮಾ ಹಾಡುಗಳ ಮೂಲಕ ಹೆಚ್ಚು ಜನಪ್ರಿಯತೆ ಗಳಿಸಿದ್ದಾರೆ. ಇಂಟರ್‌ನ್ಯಾಷನಲ್ ಮ್ಯೂಜಿಷಿಯನ್ ಡ್ರಮ್ಮರ್ ಮಂಜುನಾಥ್ ಜೊತೆ ಅನನ್ಯಾ ಭಟ್ ಸಪ್ತಪದಿ ತುಳಿದಿದ್ದಾರೆ. ಇವರಿಬ್ಬರು ಒಂದೇ ಬ್ಯಾಂಡ್ನಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ತುಂಬಾ ವರ್ಷಗಳ ಗೆಳೆಯರಾಗಿದ್ದರು. ನಿನ್ನೆ ತಿರುಪತಿಯಲ್ಲಿ ಕುಟುಂಬಸ್ಥರು, ಆಪ್ತ ಬಳಗದ ಸಮ್ಮುಖದಲ್ಲಿ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಖ್ಯಾತ ಜ್ಯೋತಿಷ್ಯ ಶಾಸ್ತ್ರದ … Continue reading ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಅನನ್ಯ ಭಟ್
Copy and paste this URL into your WordPress site to embed
Copy and paste this code into your site to embed