Delhi blast ಭಾರೀ ಸ್ಫೋಟಕ್ಕೆ ಬೆಚ್ಚಿದ ಜನ, ದಿಕ್ಕಾಪಾಲಾಗಿ ಓಡಿದರು… ವೀಡಿಯೊ ನೋಡಿ…

newsics.com ನವದೆಹಲಿ: ದೇಶ ರಾಜಧಾನಿಯ ಕೆಂಪುಕೋಟೆ ಬಳಿ ಭಾರೀ ಸ್ಫೋಟ ನಡೆದ ಹಿನ್ನೆಲೆಯಲ್ಲಿ ಭಾರತದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಈ ಸ್ಫೋಟದಲ್ಲಿ 8 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಗಾಯಾಳುಗಳನ್ನು ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಭೀಕರ ಸ್ಫೋಟದ ನಂತರದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೆಂಪುಕೋಟೆ ಮುಂಭಾಗದ ಲಾಲ್‌ ಕಿಲಾ ಮೆಟ್ರೋ ನಿಲ್ದಾಣದ ಬಳಿಕ ಸ್ಫೋಟವಾಗಿದೆ. ಸ್ಫೋಟದ ತೀವ್ರತೆಗೆ 10ಕ್ಕೂ ಹೆಚ್ಚು ಕಾರುಗಳು … Continue reading Delhi blast ಭಾರೀ ಸ್ಫೋಟಕ್ಕೆ ಬೆಚ್ಚಿದ ಜನ, ದಿಕ್ಕಾಪಾಲಾಗಿ ಓಡಿದರು… ವೀಡಿಯೊ ನೋಡಿ…