Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲೆಯ ಶೌಚಾಲಯದಲ್ಲಿ ಪಟಾಕಿ ಹೊಡೆದ ವಿದ್ಯಾರ್ಥಿಗಳು – ಬಾಂಬ್ ಅಂತ ಬೆಚ್ಚಿಬಿದ್ದ ಸ್ಥಳೀಯರು.!
ಕರ್ನಾಟಕ

ಶಾಲೆಯ ಶೌಚಾಲಯದಲ್ಲಿ ಪಟಾಕಿ ಹೊಡೆದ ವಿದ್ಯಾರ್ಥಿಗಳು – ಬಾಂಬ್ ಅಂತ ಬೆಚ್ಚಿಬಿದ್ದ ಸ್ಥಳೀಯರು.!

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಬೆಂಗಳೂರು : ಬೆಂಗಳೂರಿನ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿಗಳು ಪಟಾಕಿ ಹೊಡೆದಿದ್ದು, ಭಾರಿ ಶಬ್ದಕ್ಕೆ ಬಾಂಬ್ ಅಂತ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

ಬನ್ನೇರುಘಟ್ಟ ಬಳಿಯ ಬಿ ಎಸ್ ಬಂಗೀಪುರದ ಶಾಲೆಯಲ್ಲಿ ಈ ಘಟನೆ ನಡೆದಿದೆ. ಭಾರಿ ಶಬ್ದ ಕೇಳಿಬಂದಾಗ ಶಾಲೆಯ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದು, ಸ್ಪೋಟಗೊಂಡಿದ್ದು ಪಟಾಕಿ ಎಂದು ತಿಳಿದು ಬಂದಿದೆ.

ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಆಡಳಿತ ಮಂಡಳಿ ಸಿಬ್ಬಂದಿಗಳನ್ನ ಪೊಲೀಸರು ವಿಚಾರಣೆ ನಡೆಸಿದ್ದಾರೆ.

https://www.newsics.com/2025/11/11/decision-to-ban-martians-from-all-womens-olympic-competitions/

 

TAGGED:#Students #firecrackers #school #toilet #banglore #people
Share This Article
Facebook Twitter Copy Link Print
Previous Article ಎಲ್ಲಾ ಮಹಿಳಾ ಒಲಿಂಪಿಕ್ ಸ್ಪರ್ಧೆಗಳಿಂದ ಮಂಗಳಮುಖಿಯರನ್ನ ನಿಷೇಧಿಸಲು ನಿರ್ಧಾರ
Next Article ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ – ವೈದ್ಯ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿ 13 ಮಂದಿ ವಶಕ್ಕೆ

Popular Posts

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

You Might Also Like

ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?