Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್ ಗೆದ್ದ ಟಿವಿ ನಟಿ, ಅವರಿಗೆ ಸಿಕ್ಕ ಬಹುಮಾನವೆಷ್ಟು?
ಪ್ರಮುಖಮನರಂಜನೆ

ಬಿಗ್ ಬಾಸ್ ಗೆದ್ದ ಟಿವಿ ನಟಿ, ಅವರಿಗೆ ಸಿಕ್ಕ ಬಹುಮಾನವೆಷ್ಟು?

Share
1 Min Read
SHARE

newsics.com

98 ದಿನಗಳ ಬಳಿಕ ಮಲಯಾಳಂ ಬಿಗ್ ಬಾಸ್ ನ ಸೀಸನ್ 7 ನವೆಂಬರ್‌ 9ರಂದು ಮುಕ್ತಾಯವಾಗಿದೆ. ಅದ್ಧೂರಿಯಾಗಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ಕಿರುತೆರೆಯ ನಾಯಕಿ ಅನುಮೋಲ್ ವಿಜೇತರಾಗಿ ಹೊರ ಹೊಮ್ಮಿದ್ದಾರೆ.
45 ಲಕ್ಷ ರೂ , ಒಂದು ಕಾರು ಮತ್ತು ಸೀಸನ್ 7 ಟ್ರೋಫಿಯನ್ನು ಗೆದ್ದಿದ್ದಾರೆ. ಅನೀಶ್, ಶಾನವಾಸ್, ಅಕ್ಬರ್ ಖಾನ್ ಮತ್ತು ನೆವಿನ್‌ರನ್ನು ಹಿಂದಿಕ್ಕಿ ಅಂತೂ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಅನೀಶ್ ಕೊನೆಯವರೆಗೂ ತೀವ್ರವಾಗಿ ಪ್ರಯತ್ನಿಸಿದರು ಅನೀಶ್ ಎರಡನೇ ಸ್ಥಾನ ಪಡೆದರು, ಶಾನವಾಸ್ ಮೂರನೇ ಸ್ಥಾನ ಪಡೆದರು.
ಅನುಮೋಲ್ ಅವರ ಆಟ ಮನೆಯಲ್ಲಿ ಸುಲಭವಾಗಿರಲಿಲ್ಲ. ವಾರಗಟ್ಟಲೆ ಅವರನ್ನು ಗುರಿಯಾಗಿಸಲಾಯಿತು, ನಾಮಿನೇಟ್‌ ಕೂಡ ಮಾಡಲಾಗಿತ್ತು. ಟ್ರೋಲ್ ಕೂಡ ಮಾಡಲಾಯಿತು. ಆದರೆ ಅವರು ಎಂದಿಗೂ ತಮ್ಮ ಆಟವನ್ನ ಬದಲಾಯಿಸಲಿಲ್ಲ. ಅವರ ನೇರ ಮಾತು ಅವರನ್ನು ಇಂದು ಗೆಲ್ಲಿಸಿದೆ.
“ಅವರು ಬಿಗ್ ಬಾಸ್ ಆಡಲಿಲ್ಲ, ಅವರು ಅದರಂತೆ ಬದುಕಿದರು” ಎಂದು ಫ್ಯಾನ್ಸ್‌ ಕಮೆಂಟ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನೂ ಈ ಬಾರಿ ಮಲಯಾಳಂನ ”ಬಿಗ್ ಬಾಸ್” ಮನೆಯಲ್ಲಿ ಜನಸಾಮಾನ್ಯರಿಗೆ ಕೂಡ ಅವಕಾಶ ನೀಡಲಾಗಿತ್ತು. ಬರಹಗಾರ ಮತ್ತು ವ್ಲಾಗರ್ ಆದ ಅನೀಶ್ ಟಿಎ ಅವರನ್ನು ಈ ಬಾರಿ ಆಯ್ಕೆ ಮಾಡಲಾಗಿತ್ತು.

https://www.instagram.com/p/DQ3UDBoEqy5/?igsh=dDN1Z2VkNGxlOWQy

ಪತಿ – ಪತ್ನಿ ಜಗಳಕ್ಕೆ ಕಾರಣವಾಯ್ತು ಬಿಹಾರ ಚುನಾವಣೆ

TAGGED:how much did she get?TV actress Anumol who won Bigg Boss
Share This Article
Facebook Twitter Copy Link Print
Previous Article ಪತಿ – ಪತ್ನಿ ಜಗಳಕ್ಕೆ ಕಾರಣವಾಯ್ತು ಬಿಹಾರ ಚುನಾವಣೆ
Next Article ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ನಾಪತ್ತೆ

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?