Bihar Exit polls ಬಿಹಾರ ಗದ್ದುಗೆ ಯಾರಿಗೆ? ಚುನಾವಣೋತ್ತರ ಸಮೀಕ್ಷೆ ಹೇಳ್ತಿರೋದೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ 2 ನೇ ಹಾಗೂ ಅಂತಿಮ ಹಂತದ ಮತದಾನ ಮಂಗಳವಾರ ಪೂರ್ಣಗೊಂಡಿದ್ದು, ದಾಖಲೆಯ ಶೇ. 67.14ಕ್ಕೂ ಹೆಚ್ಚು ಮತದಾನ ನಡೆದಿದೆ. ಮತದಾನ ಮುಕ್ತಾಯಗೊಳ್ಳುತ್ತಿದ್ದಂತೆಯೇ ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗಗೊಂಡಿವೆ. ಹಲವು ಸಮೀಕ್ಷೆಗಳ ಪೈಕಿ ಈ ಬಾರಿಯೂ ಬಿಜೆಪಿ ನೇತೃತ್ವದ ಎನ್‌ಡಿಎಗೆ ಸ್ಪಷ್ಟ ಬಹುಮತ ದೊರೆಯುವ ಸಾಧ್ಯತೆಗಳಿವೆ. ಬಿಹಾರದಲ್ಲಿ 243 ವಿಧಾನಸಭಾ ಕ್ಷೇತ್ರಗಳಿದ್ದು, ಸರ್ಕಾರ ರಚಿಸಲು 122 ಸ್ಥಾನಗಳ ಬಹುಮತ ಅಗತ್ಯವಿದೆ. ಡಿವಿ ರಿಸರ್ಚ್ … Continue reading Bihar Exit polls ಬಿಹಾರ ಗದ್ದುಗೆ ಯಾರಿಗೆ? ಚುನಾವಣೋತ್ತರ ಸಮೀಕ್ಷೆ ಹೇಳ್ತಿರೋದೇನು?