Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿ ನಿಗೂಢ ಸ್ಫೋಟದ ಹಿಂದೆ ಯಾರಿದ್ದಾರೋ ಅವರನ್ನು ಸುಮ್ಮನೆ ಬಿಡುವುದಿಲ್ಲ- ಪ್ರಧಾನಿ ಮೋದಿ
ದೇಶವಿದೇಶ

ದೆಹಲಿ ನಿಗೂಢ ಸ್ಫೋಟದ ಹಿಂದೆ ಯಾರಿದ್ದಾರೋ ಅವರನ್ನು ಸುಮ್ಮನೆ ಬಿಡುವುದಿಲ್ಲ- ಪ್ರಧಾನಿ ಮೋದಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಭೂತಾನ್: ದೆಹಲಿಯಲ್ಲಿ ನಡೆದ ನಿಗೂಢ ಸ್ಫೋಟಕ್ಕೆ ಸಂಬಂಧಿಸಿದಂತೆ ಮಂಗಳವಾರ ಭೂತಾನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.

ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ. ಅಪರಾಧಿಗಳಿಗೆ ಖಂಡಿತಾ ಶಿಕ್ಷೆಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇಂದಿನಿಂದ ಎರಡು ದಿನಗಳ ಕಾಲ ಭೂತಾನ್ ಭೇಟಿಯಲ್ಲಿರುವ ಪ್ರಧಾನಿ, ನಮ್ಮ ತನಿಖಾ ಸಂಸ್ಥೆಗಳು ಪಿತೂರಿಯ ಬೇರುಗಳನ್ನು ಆಳವಾಗಿ ಅಗೆಯುತ್ತವೆ.

ಇಂದು ನಾನು ತುಂಬಾ ಭಾರವಾದ ಹೃದಯದಿಂದ ಇಲ್ಲಿಗೆ ಬಂದಿದ್ದೇನೆ. ನಿನ್ನೆ ಸಂಜೆ ದೆಹಲಿಯಲ್ಲಿ ನಡೆದ ಭೀಕರ ಘಟನೆ ಎಲ್ಲರನ್ನೂ ತೀವ್ರವಾಗಿ ದುಃಖಕ್ಕೀಡುಮಾಡಿದೆ. ತನ್ನವರನ್ನು ಕಳೆದುಕೊಂಡ ಕುಟುಂಬದವರ ನೋವು ನನಗೆ ಅರ್ಥವಾಗುತ್ತದೆ. ಇಡೀ ರಾಷ್ಟ್ರ ಇಂದು ಅವರೊಂದಿಗೆ ನಿಂತಿದೆ ಎಂದರು. ನಮ್ಮ ಸಂಸ್ಥೆಗಳು ಈ ಪಿತೂರಿಯ ಆಳವನ್ನು ಕಂಡುಕೊಳ್ಳುತ್ತವೆ ಎಂದು ಹೇಳಿದ್ದಾರೆ.

https://www.newsics.com/2025/11/11/delhi-car-blast-three-more-dead-death-toll-rises-to-12-high-alert-everywhere/

TAGGED:#mysterious #Delhi #blast #pm #NarendraModi
Share This Article
Facebook Twitter Copy Link Print
Previous Article Death toll rises ದೆಹಲಿ‌ ಕಾರು ಸ್ಫೋಟ: ಮತ್ತೆ ಮೂವರ ಸಾವು, ಮೃತರ ಸಂಖ್ಯೆ 12ಕ್ಕೇರಿಕೆ, ಎಲ್ಲೆಡೆ ಕಟ್ಟೆಚ್ಚರ
Next Article ಪಾಕ್‌ನ ಇಸ್ಲಾಮಾಬಾದ್‌ನಲ್ಲಿ ಭಾರೀ ಸ್ಫೋಟ; ಬೆಚ್ಚಿಬಿದ್ದ ನಿವಾಸಿಗಳು

Popular Posts

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

You Might Also Like

ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?