Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ
ಕರ್ನಾಟಕಪ್ರಮುಖ

ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಇಬ್ಬರು ಯುವತಿಯರ ಜೊತೆ ಫ್ಲ್ಯಾಟ್ ಒಂದರಲ್ಲಿ ವಾಸವಾಗಿದ್ದ ಯುವಕ ದುರಂತ ಅಂತ್ಯಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೆಲಸದ ಕಾರಣದಿಂದ ಕೆಳೆದ ಕೆಲ ವರ್ಷಗಳಿಂದ ಯುವಕ ಹಾಗೂ ಇಬ್ಬರು ಯುವತಿಯರು ಬೆಂಗಳೂರಿನ ಯಲ್ಲನೇಹಳ್ಳಿಯ ಫ್ಲ್ಯಾಟ್‌ನಲ್ಲಿ ವಾಸವಿದ್ದರು. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈ ಮೂವರು ಮೂಲತಃ ಕೇರಳದ ತಿರುವನಂತಪುರಂದವರು. ಹೀಗಾಗಿ ಬೆಂಗಳೂರಿನಲ್ಲಿ ಜೊತೆಯಾಗಿ ಒಂದೇ ಫ್ಲ್ಯಾಟ್‌ನಲ್ಲಿ ವಾಸವಿದ್ದರು. ಈ ಪೈಕಿ ಒಬ್ಬಳ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ, ಮೂವರ ಜಗಳಕ್ಕೆ ಕಾರಣವಾಗಿದೆ ಎಂಬ ಆರೋಪ ಕೇಳಿಬಂದಿದೆ. ಪರಿಣಾಮ ಇಬ್ಬರು ಯುವತಿಯರ ಕಿರುಕುಳ ಹೆಚ್ಚಾಗಿ, ಯುವಕ ದುರಂತ ಅಂತ್ಯಕಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇಬ್ಬರು ಯುುವತಿಯರ ವಿರುದ್ದ ಕುಟುಂಬಸ್ಥರು ಬೆಂಗಳೂರಿನ ಹುಳಿಮಾವು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿ ವಾಸವಾಗಿರುವ ಸೂರ್ಯ ಕುಮಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಇತ್ತ ಜ್ಯೂತಿ ಕೆಲಸದ ನಿಮಿತ್ತ ಡೆಹ್ರಡೂನ್‌ಗೆ ತೆರಳಿರುವ ಮಾಹಿತಿ ಸಿಕ್ಕಿದೆ. ಆದರೆ ಜ್ಯೋತಿ ಫೋನ್ ಸ್ವಿಚ್ ಆಫ್ ಆಗಿದೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಅನನ್ಯ ಭಟ್

TAGGED:Young man who lived with two young women found dead
Share This Article
Facebook Twitter Copy Link Print
Previous Article ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಅನನ್ಯ ಭಟ್
Next Article hasty explosion ದೆಹಲಿ ಕಾರು ಸ್ಫೋಟ ಆತ್ಮಾಹುತಿ ಬಾಂಬ್ ದಾಳಿಯಲ್ಲ, ಆತುರದಲ್ಲಿ ಸಂಭವಿಸಿದ ಬ್ಲಾಸ್ಟ್

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?